Gold Price Today: ದಿನೇ ದಿನೇ ಏರುತ್ತಲೇ ಇದೆ ಚಿನ್ನ ಬೆಳ್ಳಿ ದರ

Gold Price Today: ದಿನೇ ದಿನೇ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇಂದು ಮತ್ತೆ ಚಿನ್ನದ ದರದಲ್ಲಿ 160  ರೂ.ಗಳ ಹೆಚ್ಚಳವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಏರುತ್ತಲೇ ಇದೆ.   

Written by - Ranjitha R K | Last Updated : May 26, 2022, 08:10 AM IST
  • ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ
  • ಪ್ರತಿ 10 ಗ್ರಾಂಗೆ ಚಿನ್ನಕ್ಕೆ 52,250
  • ಬೆಳ್ಳಿ ಕೂಡಾ ದುಬಾರಿ
 Gold Price Today: ದಿನೇ ದಿನೇ ಏರುತ್ತಲೇ ಇದೆ ಚಿನ್ನ ಬೆಳ್ಳಿ ದರ  title=
Gold Price Today (file photo)

ಬೆಂಗಳೂರು : Gold Price Today : ಕಳೆದ ಎರಡು ಮೂರೂ ದಿನಗಳಿಂದ ಚಿನ್ನದ ಬೆಲೆ ಏರುತ್ತಲೇ ಇದೆ. ಇಂದು ಮತ್ತೆ ಬಂಗಾರದ ಬೆಲೆಯಲ್ಲಿ  ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಇಂದು ಮತ್ತೆ 160 ರೂ. ಏರಿಕೆ ಕಂಡಿದೆ. 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 52,250  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47, 900  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,370 52,770
ಮುಂಬಯಿ 47,900 52,250
ದೆಹಲಿ     47,900 52,250
ಕೋಲ್ಕತ್ತಾ  47,900 52,250
ಬೆಂಗಳೂರು  47,900 52,250
ಹೈದರಾಬಾದ್ 47,900 52,250
ಕೇರಳ  47,900 52,250

ಇದನ್ನೂ ಓದಿ :  Davos 2022: ಕರ್ನಾಟಕದಲ್ಲಿ 50,000 ಕೋಟಿ ರೂ. ಹೂಡಿಕೆಗೆ ಒಪ್ಪಂದ

ಚಿನ್ನದ ಬೆಲೆಯಂತೆಯೇ ಬೆಳ್ಳಿ ಬೆಲೆಯಲ್ಲಿ ಕೂಡಾ ಭರ್ಜರಿ ಏರಿಕೆ ದಾಖಲಾಗಿದೆ. ಬೆಳ್ಳಿ ದರದಲ್ಲಿ ಕೂಡಾ 400 ರೂ.ಗಳಷ್ಟು ಭರ್ಜರಿ ಏರಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ .. 

ನಗರ        ಇಂದಿನ ಬೆಳ್ಳಿ ದರ 
 ಚೆನ್ನೈ 66,500
ಮುಂಬಯಿ     62,000
ದೆಹಲಿ     62,000
ಕೋಲ್ಕತ್ತಾ  62,000
ಬೆಂಗಳೂರು  66,500
ಹೈದರಾಬಾದ್  66,500
ಕೇರಳ  66,500

ಇದನ್ನೂ ಓದಿ : Post Office : ಪೋಸ್ಟ್ ಆಫೀಸ್ ಉಳಿತಾಯ ಖಾತೆದಾರರಿಗೆ ಶೀಘ್ರದಲ್ಲೇ ಈ ಹೊಸ ಸೌಲಭ್ಯ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News