ಈ ರೀತಿ ಚಿಹ್ನೆ ಇರುವ 500 ರೂ. ನೋಟು ನಕಲಿ...!? ಶಾಕಿಂಗ್‌ ವಿಚಾರ ರಿವೀಲ್‌ ಮಾಡಿದ ರಿಸರ್ವ್ ಬ್ಯಾಂಕ್

Star mark on 500 : ಇತ್ತೀಚಿಗೆ ದೇಶದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗುತ್ತಿದೆ. ಯಾವುದು ನಕಲಿ ಯಾವುದು ಅಸಲಿ ಎನ್ನುವ ವಿಚಾರ ತಿಳಿಯದೇ ಜನರು ಮೋಸ ಹೋಗುತ್ತಿದ್ದಾರೆ. ಇತ್ತೀಚಿಗೆ ಸ್ಟಾರ್‌ ಚಿಹ್ನೆ ಇರುವ 500 ರೂ. ನೋಟುಗಳ ಬಗ್ಗೆ ವದಂತಿ ಹಬ್ಬಿತ್ತು. ಈ ಕುರಿತು ಇದೀಗ ಸ್ಪಷ್ಟತೆ ಸಿಕ್ಕಿದೆ.

ಈ ರೀತಿ ಚಿಹ್ನೆ ಇರುವ 500 ರೂ. ನೋಟು ನಕಲಿ...!? ಶಾಕಿಂಗ್‌ ವಿಚಾರ ರಿವೀಲ್‌ ಮಾಡಿದ ರಿಸರ್ವ್ ಬ್ಯಾಂಕ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.