ಇಂಟರ್ನೆಟ್ ಇಲ್ಲದೆ UPI ಮೂಲಕ ಹಣ ಕಳುಹಿಸಬಹುದೇ...? ಹೌದು.. ಜಸ್ಟ್‌ ಹೀಗೆ ಮಾಡಿ..

UPI offline payment : ಈಗ, UPI ಬಳಸಲು ಇಂಟರ್ನೆಟ್ ಅಗತ್ಯವಿಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ಹೊಸ ವಿಧಾನವನ್ನು ಪರಿಚಯಿಸಿದೆ. ನೀವು ಇಂಟರ್ನೆಟ್ ಮತ್ತು ಸ್ಮಾರ್ಟ್‌ಫೋನ್ ಇಲ್ಲದೆಯೂ ಹಣವನ್ನು ಕಳುಹಿಸಬಹುದು. ನಿಮ್ಮ UPI ಪಿನ್ ಅನ್ನು ಸಹ ಬದಲಾಯಿಸಬಹುದು. ಈ ಸೇವೆ ದಿನದ 24 ಗಂಟೆಗಳ ಕಾಲ ಲಭ್ಯವಿದೆ.

ಇಂಟರ್ನೆಟ್ ಇಲ್ಲದೆ UPI ಮೂಲಕ ಹಣ ಕಳುಹಿಸಬಹುದೇ...? ಹೌದು.. ಜಸ್ಟ್‌ ಹೀಗೆ ಮಾಡಿ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.