ಚಿನ್ನದ ದರದಲ್ಲಿ ಭಾರೀ ಕುಸಿತ..! 10 ಗ್ರಾಂ ಚಿನ್ನಕ್ಕೆ ಇಂದಿನ ಬೆಲೆ ಎಷ್ಟು ಗೊತ್ತೇ?

ಕಳೆದ 10 ದಿನಗಳಲ್ಲಿ 24 ಕ್ಯಾರಟ್ ಚಿನ್ನದ ಸರಾಸರಿ ಬೆಲೆ ₹97,535 ಮತ್ತು 22 ಕ್ಯಾರಟ್ ಚಿನ್ನದ ಬೆಲೆ ₹89,404 ಆಗಿತ್ತು. ಜೂನ್ 1ರಂದು ಗರಿಷ್ಠ ಬೆಲೆ ₹97,325 (24 ಕ್ಯಾರಟ್) ಇತ್ತು, ಆದರೆ ಇಂದು ಅದು ₹97,315ಕ್ಕೆ ಇಳಿದಿದೆ.

 ಚಿನ್ನದ ದರದಲ್ಲಿ ಭಾರೀ ಕುಸಿತ..!  10 ಗ್ರಾಂ ಚಿನ್ನಕ್ಕೆ ಇಂದಿನ ಬೆಲೆ ಎಷ್ಟು ಗೊತ್ತೇ?
Image Credit: ಸಾಂದರ್ಭಿಕ ಚಿತ್ರ Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More