ಬೆಂಗಳೂರು : Gold Price Today : ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ 280 ರೂ. ಗಳ ಭರ್ಜರಿ ಕುಸಿತ ಕಂಡು ಬಂದಿದೆ.  24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 51 ,820  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,500  ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ         22 ಕ್ಯಾರೆಟ್ ಚಿನ್ನದ ಬೆಲೆ        24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,400 51,710
ಮುಂಬಯಿ 47,500 51,820
ದೆಹಲಿ     47,500 51,820
ಕೋಲ್ಕತ್ತಾ  47,500 51,820
ಬೆಂಗಳೂರು      47,500 51,820
ಹೈದರಾಬಾದ್  47,500 51,820
ಕೇರಳ  47,500 51,820

ಇದನ್ನೂ ಓದಿ : ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿನ ನಕಲಿ ವಿಮರ್ಶೆಗಳನ್ನು ಪರಿಶೀಲಿಸಲು ಕ್ರಮ- ಕೇಂದ್ರ ಸರ್ಕಾರ


ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ ಕುಸಿತ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 1000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ .. 


ನಗರ      ಬೆಳ್ಳಿ ದರ 
 ಚೆನ್ನೈ 67,000
ಮುಂಬಯಿ     60,600
ದೆಹಲಿ     67,000
ಕೋಲ್ಕತ್ತಾ      60,600
ಬೆಂಗಳೂರು      67,000
ಹೈದರಾಬಾದ್  67,000
ಕೇರಳ  67,000

ಇದನ್ನೂ ಓದಿ : Arecanut Today: ಅಡಿಕೆ ಧಾರಣೆಯಲ್ಲಿ ಮತ್ತೆ ಭರ್ಜರಿ ಏರಿಕೆ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.