ಬೆಂಗಳೂರು : Gold Price Today : ಚಿನ್ನ ಪ್ರಿಯರಿಗೆ ಇದು ಖುಷಿಯ ವಿಚಾರ. ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ ಬರೋಬ್ಬರಿ 980 ರೂಪಾಯಿಗಳಷ್ಟು ಇಳಿಕೆಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು  24 ಕ್ಯಾರೆಟ್ ಚಿನ್ನದ ಬೆಲೆ 51,000 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46 ,750  ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ   22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 46,830 51,090
ದೆಹಲಿ 46,750 51,000
ಮುಂಬಯಿ 46,750 51,050
ಕೋಲ್ಕತ್ತಾ      46,750 51,000
ಬೆಂಗಳೂರು  46,750 51,020
ಹೈದರಾಬಾದ್  46,750 51,000
ಕೇರಳ  46,750 51,000

ಇದನ್ನೂ ಓದಿ : Pan-Aadhaar Link: ಇನ್ನೂ ಪ್ಯಾನ್-ಆಧಾರ್ ಲಿಂಕ್ ಆಗಿಲ್ಲವೇ? ನಾಳೆಯಿಂದ ದುಪ್ಪಟ್ಟು ದಂಡ


ಬೆಳ್ಳಿ ಬೆಲೆಯಲ್ಲಿ ಕೂಡಾ  ಕುಸಿತ ಕಂಡು ಬಂದಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆಯಲ್ಲಿ 600 ರೂಪಾಯಿ ಕಡಿಮೆಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 


ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 65,300
ದೆಹಲಿ 59,400
ಮುಂಬಯಿ     59,400
ಕೋಲ್ಕತ್ತಾ  65,300
ಬೆಂಗಳೂರು      65,300
ಹೈದರಾಬಾದ್  65,300
ಕೇರಳ  65,300

ಇದನ್ನೂ ಓದಿ : GST Council Meeting: ಬಿಗ್ ನ್ಯೂಸ್- ಜುಲೈ 18 ರಿಂದ ಈ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ, ವಿತ್ತ ಸಚಿವರ ಘೋಷಣೆ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.