Gold Price Today : ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಇಳಿಕೆ , ಬೆಳ್ಳಿ ಕೂಡಾ ಭಾರೀ ಅಗ್ಗ

Gold Price Today : ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ.  ನಿನ್ನೆ ಕೂಡಾ ಬಂಗಾರದ ಬೆಲೆಯಲ್ಲಿ ಇಳಿಕೆ ದಾಖಲಾಗಿತ್ತು.  

Written by - Ranjitha R K | Last Updated : Jul 1, 2022, 08:06 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
  • ಬೆಳ್ಳಿ ಕೂಡಾ ಅಗ್ಗ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಇಳಿಕೆ , ಬೆಳ್ಳಿ ಕೂಡಾ ಭಾರೀ ಅಗ್ಗ title=
Gold Price Today (file photo)

ಬೆಂಗಳೂರು : Gold Price Today : ಇಂದು ಕೂಡಾ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.  ನಿನ್ನೆ ಬಂಗಾರದ ಬೆಲೆಯಲ್ಲಿ ಬರೋಬ್ಬರಿ 980 ರೂಪಾಯಿಗಳಷ್ಟು ಇಳಿಕೆ ದಾಖಲಾಗಿತ್ತು. ಇಂದು ಮತ್ತೆ 110 ರೂಗಳಷ್ಟು ಅಗ್ಗವಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು  24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46 ,650  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 46,780 51,030
ದೆಹಲಿ 46,650 50,890
ಮುಂಬಯಿ     46,650 50,890
ಕೋಲ್ಕತ್ತಾ  46,650 50,890
ಬೆಂಗಳೂರು      46,650 50,920
ಹೈದರಾಬಾದ್  46,650 50,890
ಕೇರಳ  46,650 50,890

ಇದನ್ನೂ ಓದಿ : LPG Price Today: ಎಲ್‌ಪಿಜಿ ಬೆಲೆಯಲ್ಲಿ ಭಾರೀ ಕಡಿತ

ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆಯಲ್ಲಿ 800 ರೂಪಾಯಿ ಕಡಿಮೆಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ   ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 65,100
ದೆಹಲಿ 58,600
ಮುಂಬಯಿ     58,600
ಕೋಲ್ಕತ್ತಾ  58,600
ಬೆಂಗಳೂರು 65,100
ಹೈದರಾಬಾದ್  65,100
ಕೇರಳ  65,100

ಇದನ್ನೂ ಓದಿ : Udyami Bharat: ಎಂಎಸ್ಎಂಇಗಳಿಗೆ 6000 ಕೋಟಿ ರೂಗಳ ಯೋಜನೆ ಘೋಷಿಸಿದ ಪ್ರಧಾನಿ ಮೋದಿ, ಇಲ್ಲಿದೆ ಡಿಟೇಲ್ಸ್

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News