ಬೆಂಗಳೂರು : Gold Price Today : ಇಂದು ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಇಂದು ಮತ್ತೆ 220 ರೂ. ಏರಿಕೆ ಕಂಡಿದೆ 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  50,510ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46, 300ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ         22 ಕ್ಯಾರೆಟ್ ಚಿನ್ನದ ಬೆಲೆ            24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,550 51,870
ಮುಂಬಯಿ 46,300 50,510
ದೆಹಲಿ     46,300 50,510
ಕೋಲ್ಕತ್ತಾ  46,300 50,510
ಬೆಂಗಳೂರು      46,300 50,510
ಹೈದರಾಬಾದ್  46,300 50,510
ಕೇರಳ  46,300 50,510

ಇದನ್ನೂ ಓದಿ :  Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!


ಬೆಳ್ಳಿ ಬೆಲೆಯಲ್ಲಿ ಮಾತ್ರ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ.  ಒಂದೇ ದಿನಕ್ಕೆ ಬೆಳ್ಳಿ ಬೆಲೆ 4,000 ರೂ. ಯಷ್ಟು ಹೆಚ್ಚಳವಾಗಿದೆ. 


ನಗರ      ಇಂದಿನ ಬೆಳ್ಳಿ ದರ 
ಚೆನ್ನೈ
 
65,000
ಮುಂಬಯಿ     65,000
ದೆಹಲಿ     60,600
ಕೋಲ್ಕತ್ತಾ  61,400
ಬೆಂಗಳೂರು  65,000
ಹೈದರಾಬಾದ್ 65,000
ಕೇರಳ  65,000

ಇದನ್ನೂ ಓದಿ : Railway Employee : ರೈಲ್ವೆ ನೌಕರರಿಗೆ ಸಿಹಿ ಸುದ್ದಿ : 14% ರಷ್ಟು DA ಹೆಚ್ಚಿಸಿದ ಕೇಂದ್ರ ಸರ್ಕಾರ!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.