)
Govt Employee Retirement Age Fact Check: ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ನೌಕರರ ನಿವೃತ್ತಿ ವಯಸ್ಸನ್ನು 62 ವರ್ಷಗಳಿಗೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳುವ ಹಲವಾರು ಪೋಸ್ಟ್ಗಳು, ಪೇಪರ್ ಕ್ಲಿಪ್ಪಿಂಗ್ಗಳು ಮತ್ತು ಲಿಂಕ್ಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.
ಕೆಲವು ಮಾಧ್ಯಮ ಸಂಸ್ಥೆಗಳು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62 ವರ್ಷಗಳಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ನಿರ್ಧಾರ ತೆಗೆದುಕೊಂಡಿದೆ ಎಂಬ ಸುದ್ದಿಯನ್ನು ಪ್ರಕಟಿಸಿವೆ. ಆದರೆ ಕೇಂದ್ರ ಸರ್ಕಾರ ನಿಜವಾಗಿಯೂ ಈ ನಿರ್ಧಾರವನ್ನು ತೆಗೆದುಕೊಂಡಿದೆಯೇ? ಹಾಗಿದ್ದಲ್ಲಿ ಇದನ್ನು ಅಧಿಕೃತವಾಗಿ ಏಕೆ ಬಹಿರಂಗಪಡಿಸಲಾಗಿಲ್ಲ? ಎಂಬ ಪ್ರಶ್ನೆಗಳು ಮೂಡಿವೆ.
ನಿವೃತ್ತಿ ವಯಸ್ಸಿನ ಬಗ್ಗೆ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಪೋಸ್ಟ್ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಹೆಚ್ಚಿಸಿದೆ ಎಂದು ಹೇಳುತ್ತದೆ. ಏಪ್ರಿಲ್ 1ರಿಂದ ಕೇಂದ್ರ ನೌಕರರ ನಿವೃತ್ತಿ ವಯಸ್ಸನ್ನು ಎರಡು ವರ್ಷ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಪೋಸ್ಟ್ ಪ್ರಕಾರ, ಈಗ ಸರ್ಕಾರಿ ನೌಕರರು 60ರ ಬದಲು 62 ವರ್ಷಕ್ಕೆ ನಿವೃತ್ತರಾಗುತ್ತಾರೆ. ಆದರೆ ಪಿಐಬಿ ಈ ವಿಷಯಗಳ ಬಗ್ಗೆ ಸತ್ಯ ಪರಿಶೀಲನೆ ನಡೆಸಿದೆ.
ವೈರಲ್ ಪೋಸ್ಟ್ ಹಿಂದಿನ ಸತ್ಯವೇನು?
सोशल मीडिया पर वायरल हो रहे खबरों में दावा किया जा रहा है कि भारत सरकार ने केंद्रीय कर्मचारियों की रिटायरमेंट आयु में 2 साल की वृद्धि करने का निर्णय लिया है#PIBFactCheck
❌ यह दावा फर्जी है
✅ भारत सरकार ने ऐसा कोई निर्णय नहीं लिया है
⚠️ बिना सत्यता जांचे खबरें साझा न करें pic.twitter.com/KahXlVIrAF
— PIB Fact Check (@PIBFactCheck) November 19, 2024
ಪಿಐಬಿ ತನ್ನ ಫ್ಯಾಕ್ಟ್ ಚೆಕ್ನಲ್ಲಿ ಈ ಹೇಳಿಕೆ ನಕಲಿ ಎಂದು ಹೇಳಿದೆ. ಪಿಐಬಿ ಫ್ಯಾಕ್ಟ್ ಚೆಕ್ ಪ್ರಕಾರ, ಈ ಪೋಸ್ಟ್ ನಕಲಿ ಸುದ್ದಿ ಮತ್ತು ಆಧಾರರಹಿತವಾಗಿದೆ. ಭಾರತ ಸರ್ಕಾರ ಇಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ