)
Income Tax Notice: ಪ್ರಸ್ತುತ ಕಾಲಮಾನದಲ್ಲಿ ಸರ್ಕಾರಿ ಸೌಕರ್ಯಗಳನ್ನು ಪಡೆಯಲು ಬ್ಯಾಂಕ್ ಖಾತೆ ಹೊಂದಿರುವುದು ಅವಶ್ಯಕವಾಗಿದೆ. ಪ್ರತಿಯೊಬ್ಬರ ಬಳಿಯೂ ಉಳಿತಾಯ ಖಾತೆ ಇದ್ದೇ ಇರುತ್ತದೆ. ಹಾಗಾಗಿ, ಎಲ್ಲರೂ ಸೇವಿಂಗ್ಸ್ ಖಾತೆಯಲ್ಲಿ ಹಣದ ವಹಿವಾಟಿನ ಬಗೆಗಿನ ನಿಯಮಗಳ ಬಗ್ಗೆ ತಿಳಿದಿರುವುದು ಅತ್ಯಗತ್ಯ. ಬ್ಯಾಂಕ್ ಖಾತೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಇನ್ಮುಂದೆ ಅಧಿಕ ಪ್ರಮಾಣದಲ್ಲಿ ನಗದು ವಹಿವಾಟು ನಡೆಸಿದರೆ ಐಟಿ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ವಾಸ್ತವವಾಗಿ, ಉಳಿತಾಯ ಖಾತೆಯಲ್ಲಿ ಒಂದು ವರ್ಷದಲ್ಲಿ 10ಲಕ್ಷ ರೂ.ಗಳಿಗಿಂತ ಹೆಚ್ಚಿಯನ್ ಹಣವನ್ನು ಡೆಪಾಸಿಟ್ ಮಾಡಿದರೆ ಬ್ಯಾಂಕ್ ಈ ಸಂಬಂಧ ಆದಾಯ ತೆರಿಗೆ ಇಲಾಖೆಗೆ ವರದಿ ಸಲ್ಲಿಸುತ್ತದೆ. ಈ ಸಂದರ್ಭದಲ್ಲಿ, ಹಣಕಾಸಿನ ಮೂಲ ತಿಳಿಯದಿದ್ದರೆ ಐಟಿ ಇಲಾಖೆ ಅಂತಹ ಖಾತೆದಾರರಿಗೆ ನೋಟೀಸ್ ಜಾರಿಮಾಡಬಹುದು.
ಸೂಕ್ತ ದಾಖಲೆ ಇಲ್ಲದಿದ್ದರೆ ಭಾರೀ ದಂಡ:
ಐಟಿ ನೋಟಿಸ್ ಗೆ ಬ್ಯಾಂಕ್ ಖಾತೆದಾರರು ಹಣದ ಮೂಲದ ಬಗ್ಗೆ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಒಂದೊಮ್ಮೆ, ನೀವು ಕೆಲಸದಲ್ಲಿದ್ದು ವೇತನದ ಭಾಗವಾಗಿ ಹಣ ಖಾತೆಗೆ ಜಮಾ ಆಗಿದೆಯೇ? ಹಣದ ಮೂಲ ಆದಾಯವೋ, ಕಾನೂನಾತ್ಮಕವಾಗಿ ಉಳಿತಾಯದ ಹಣವೋ ಎಂಬುದನ್ನೂ ಸಾಬೀತುಪಡಿಸಬೇಕು. ಹಣದ ಮೂಲದ ಬಗ್ಗೆ ಖಚಿತ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸದಿದ್ದರೆ ಭಾರೀ ಪ್ರಮಾಣದಲ್ಲಿ ದಂಡ ಪಾವತಿಸಬೇಕಾಗುತ್ತದೆ.
ಆದಾಗ್ಯೂ, ಸೇವಿಂಗ್ಸ್ ಅಕೌಂಟ್ನಲ್ಲಿ ಡಿಪಾಸಿಟ್ಗಳ ಮೇಲೆ ಯಾವುದೇ ರೀತಿಯ ಡೈರೆಕ್ಟ್ ಟ್ಯಾಕ್ಸ್ ಇರುವುದಿಲ್ಲ. ಆದರೆ, ಹಣದ ಮೂಲ ಸಾಬೀತು ಪಡೆಯಿಸದೆ ಇದ್ದರೆ ಅಂತಹ ಮೊತ್ತದ ಮೇಲೆ ಶೇ. 60ರಷ್ಟು ತೆರಿಗೆ, ಶೇ. 25ರಷ್ಟು ಸರ್ಚಾರ್ಜ್, ಶೇ. 4ರಷ್ಟು ಸೆಸ್ ಎಲ್ಲವೂ ಸೇರಿ ಒಟ್ಟು ಶೇ. 78ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ರೀತಿಯ ಭಾರಿ ಮೊತ್ತದ ದಂಡವನ್ನು ತಪ್ಪಿಸಲು ನಿಮ್ಮ ಹಣಕಾಸು ಮೂಲಗಳ ಬಗ್ಗೆ ಸೂಕ್ತ ದಾಖಲೆ ಹೊಂದುವುದನ್ನು ಖಚಿತಪಡಿಸಿಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.