Karnataka Bank Timings : ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆಯಲ್ಲಿ ಬದಲಾವಣೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಮಧುಸೂದನ್ ಎಂಸಿ

Last Updated : Jun 1, 2021, 11:23 AM IST
  • ಕೊರೋನಾ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿ
  • ಹೀಗಾಗಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯಲ್ಲಿ ಬದಲಾವಣೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಮಧುಸೂದನ್ ಎಂಸಿ
Karnataka Bank Timings : ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆಯಲ್ಲಿ ಬದಲಾವಣೆ! title=

ಬೆಂಗಳೂರು : ಕೊರೋನಾ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ.  ಹೀಗಾಗಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ  ವ್ಯವಹಾರದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿ ಆದೇಶ ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಮಧುಸೂದನ್ ಎಂಸಿ(Madhusudan MC), ಇಂದಿನಿಂದ ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯನ್ನು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : LPG Price Cut: LPG ಗ್ರಾಹಕರಿಗೆ ಗುಡ್ ನ್ಯೂಸ್, ಸಿಲಿಂಡರ್‌ನ ಬೆಲೆ 122 ರೂ.ವರೆಗೆ ಕಡಿತ

ಬದಲಾಯಿಸಿದ ಈ ಬ್ಯಾಂಕ್ ವ್ಯವಹಾರದ ಸಮಯ(Bank Timings)ದಲ್ಲಿ ನಿಗದಿತ ಸೇವಾ ವ್ಯವಹಾರಗಳು ಮಾತ್ರ ನಡೆಯಲಿವೆ. ಬ್ಯಾಂಕ್ ಗ್ರಾಹಕರು ಈ ಬದಲಾದ ಸೇವಾ ಸಮಯವನ್ನು ಗಮನಿಸಿ ಬ್ಯಾಂಕ್ ವ್ಯವಹಾರ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : Aadhaar: ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿಲ್ಲವೇ? ಈ ರೀತಿ ಪರಿಶೀಲಿಸಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News