ಬೆಂಗಳೂರು : Gold Price Today : ಇಂದು ಕೂಡಾ ಬಂಗಾರದ ಬೆಲೆ ಸ್ಥಿರವಾಗಿದೆ. ,ಮೂರು ದಿನಗಳ ಹಿಂದೆ ೨೦೦ ರೂ ಯಷ್ಟು ಕುಸಿತ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ನಂತರ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ನಿನ್ನೆ ಕೂಡಾ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಏರಿಳಿತ ಕಂಡು ಬಂದಿರಲಿಲ್ಲ. 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  50,450 ರೂ ಆಗಿದೆ. 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46, 250 ರೂ. ಆಗಿದೆ. 


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.



ನಗರ     
  22 ಕ್ಯಾರೆಟ್ ಚಿನ್ನದ ಬೆಲೆ             24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,400 51,740
ಮುಂಬಯಿ     46,250 50,450
ದೆಹಲಿ     46,250 50,450
ಕೋಲ್ಕತ್ತಾ  46,250 50,450
ಬೆಂಗಳೂರು  46,250 50,450
ಹೈದರಾಬಾದ್  46,250 50,450
ಕೇರಳ  46,250 50,450

ಇದನ್ನೂ ಓದಿ : Petrol Diesel Price may 17th: ಇಂದು ನಿಮ್ಮ ನಗರದಲ್ಲಿ ಎಷ್ಟಿದೆ ಪೆಟ್ರೋಲ್ ಡಿಸೇಲ್ ಬೆಲೆ ?


ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಹೀಗಿದೆ. 


ನಗರ     ಬೆಳ್ಳಿ ದರ 
 ಚೆನ್ನೈ 64,500
ಮುಂಬಯಿ 59,400
ದೆಹಲಿ     59,400
ಕೋಲ್ಕತ್ತಾ      59,400
ಬೆಂಗಳೂರು  64,500
ಹೈದರಾಬಾದ್  64,500

 


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 11ನೇ ಕಂತು ಈ ದಿನ ರೈತರ ಖಾತೆಗೆ!


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.