₹2,000 ನೋಟು ಬದಲಾವಣೆಗೆ ಗಡುವು ವಿಸ್ತರಿಸಿದ RBI; ಲಾಸ್ಟ್ ಡೇಟ್ ಯಾವುದು ಗೊತ್ತಾ?
Exchange Rs 2000 bank notes: ಸಾರ್ವಜನಿಕರ ಅನುಕೂಲಕ್ಕಾಗಿ RBI ಈ ಗಡುವನ್ನುಮತ್ತೊಮ್ಮೆ ವಿಸ್ತರಿಸಿದೆ. ₹2,000 ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನು ಅ.7ರವರೆಗೆ ವಿಸ್ತರಿಸಲಾಗಿದೆ ಎಂದು RBI ತಿಳಿಸಿದೆ.
ನವದೆಹಲಿ: ₹2,000 ಮುಖಬೆಲೆಯ ನೋಟುಗಳ ಬದಲಾವಣೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
₹2,000 ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಇಂದು(ಸೆ.30) ಕೊನೆಯ ದಿನಾಂಕವಾಗಿತ್ತು. ಆದರೆ ಸಾರ್ವಜನಿಕರ ಅನುಕೂಲಕ್ಕಾಗಿ RBI ಈ ಗಡುವನ್ನುಮತ್ತೊಮ್ಮೆ ವಿಸ್ತರಿಸಿದೆ ₹2,000 ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನು ಅಕ್ಟೋಬರ್ 7ರವರೆಗೆ ವಿಸ್ತರಿಸಲಾಗಿದೆ ಎಂದು RBI ತಿಳಿಸಿದೆ.
ಇದನ್ನೂ ಓದಿ: ಇನ್ನು ಎನ್ ಪಿಎಸ್ ನಲ್ಲೂ ಸಿಗುವುದು ಈ ಲಾಭ ! ಪಿಂಚಣಿದಾರರಲ್ಲಿ ಸಂತಸ
ಇಂಡಿಯಾ ಪೋಸ್ಟ್ ಮೂಲಕ RBIನ ವಿತರಣಾ ಕಚೇರಿಗಳಿಗೆ ಅಂಚೆ ಮೂಲಕ ಕಳುಹಿಸಬಹುದು ಅಂತಾ RBI ತಿಳಿಸಿದೆ.
ಇದನ್ನೂ ಓದಿ: ವಾರ ಪೂರ್ತಿ ಇಳಿಕೆ ಕಂಡ ನಂತರ ಇಂದು ಎಷ್ಟಿದೆ 10 ಗ್ರಾಂ ಚಿನ್ನದ ಬೆಲೆ ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.