)
Bank Holidays List In September: ಗ್ರಾಹಕರಿಗೆ ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು, ಭಾರತೀಯ ರಿಸರ್ವ್ ಬ್ಯಾಂಕ್ ಪ್ರತಿ ತಿಂಗಳು ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಮುಂಚಿತವಾಗಿ ಬಿಡುಗಡೆ ಮಾಡುತ್ತದೆ. ಸೆಪ್ಟೆಂಬರ್ ತಿಂಗಳ ರಜಾದಿನಗಳ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ತಿಂಗಳು ಹಬ್ಬಗಳು ಮತ್ತು ವಾರಾಂತ್ಯಗಳು ಸೇರಿದಂತೆ ಅನೇಕ ಬ್ಯಾಂಕ್ ರಜಾದಿನಗಳಿವೆ. ಆದರೆ ಈ ರಜಾದಿನಗಳು ಎಲ್ಲಾ ರಾಜ್ಯಗಳಿಗೆ ಅನ್ವಯಿಸುವುದಿಲ್ಲ. ಆಯಾ ಪ್ರದೇಶಗಳ ಹಬ್ಬಗಳು ಮತ್ತು ಸಂಪ್ರದಾಯಗಳನ್ನು ಆಧರಿಸಿ ರಜಾದಿನಗಳಿವೆ.
ಆರ್ಬಿಐ ಮಾರ್ಗಸೂಚಿಗಳ ಪ್ರಕಾರ ಸೆಪ್ಟೆಂಬರ್ ತಿಂಗಳಿನಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ ಹೀಗಿದೆ.