ನಿಮ್ಮ ಪಿಎಫ್ ಮೇಲೆ ಸಾಲ ಪಡೆಯಬಹುದು ಅಂತ ನಿಮ್ಗೆ ಗೊತ್ತೆ..! ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

PF Loan : ಮಾಸಿಕ ಕೂಲಿ ಕೆಲಸಕ್ಕೆ ಹೋಗುವ ಪ್ರತಿಯೊಬ್ಬರಿಗೂ PF ಖಾತೆ ಇರುತ್ತದೆ. ಆ ಖಾತೆಯಲ್ಲಿ ಕೆಲಸ ಮಾಡುವ ವ್ಯಕ್ತಿಯ ಸಂಬಳದ ಒಂದು ಭಾಗವನ್ನು ಜಮಾ ಮಾಡಲಾಗುತ್ತದೆ. ಈ ಮೊತ್ತವನ್ನು ನಿರ್ದಿಷ್ಟ ಅವಧಿಯವರೆಗೆ ಖಾತೆಯಿಂದ ಹಿಂಪಡೆಯದಿದ್ದರೆ, ಅದನ್ನು ಠೇವಣಿ ಮಾಡಿದ ವ್ಯಕ್ತಿಗೆ ಪಿಂಚಣಿ ಸೌಲಭ್ಯಗಳು ದೊರೆಯುತ್ತವೆ. 

ನಿಮ್ಮ ಪಿಎಫ್ ಮೇಲೆ ಸಾಲ ಪಡೆಯಬಹುದು ಅಂತ ನಿಮ್ಗೆ ಗೊತ್ತೆ..! ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.