LPG Price: ತಿಂಗಳ ಮೊದಲ ದಿನವೇ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆ ಭಾರೀ ಇಳಿಕೆ; ಎಷ್ಟು ಅಗ್ಗವಾಯ್ತು ದರ?
LPG Gas Cylinder Price Today: ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.
LPG Gas Cylinder Price Today: ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿವೆ. ಮೇ 1 ರಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿ ಈ ಕಡಿತವನ್ನು ಸರ್ಕಾರಿ ತೈಲ ಕಂಪನಿಗಳು (OMCs) ಮಾಡಿವೆ. ಇದರೊಂದಿಗೆ ಜೆಟ್ ಫ್ಲೂಟ್ ಬೆಲೆಯನ್ನೂ ಕಡಿತಗೊಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಇಂದು 19 ಕೆಜಿ ವಾಣಿಜ್ಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172 ರೂ. ಇಳಿಸಿದೆ.
ಇದನ್ನೂ ಓದಿ: Shani Rahu Yuti 2023: ಈ ರಾಶಿಯವರಿಗೆ ಶನಿ-ರಾಹು ಇಬ್ಬಿಬ್ಬರ ಕಾಟ: ಕಷ್ಟಗಳ ಸುರಿಮಳೆ ಗ್ಯಾರಂಟಿ
ಹೊಸ ದರಗಳು ಇಂದಿನಿಂದಲೇ ಜಾರಿ:
ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.
ಮುಂಬೈ ಬಗ್ಗೆ ಹೇಳುವುದಾದರೆ, ಈ ಮೊದಲು ವಾಣಿಜ್ಯ ಗ್ಯಾಸ್ ಸಿಲಿಂಡರ್ 1980 ರೂ. ಗೆ ಸಿಗುತ್ತಿತ್ತು. ಈಗ ಅದು 1808.50 ರೂ.ಗೆ ಇಳಿದಿದೆ. ಮತ್ತೊಂದೆಡೆ, ಚೆನ್ನೈನಲ್ಲಿ 2192.50 ರೂ.ಗಳ ಸಿಲಿಂಡರ್ ಗೆ ಈಗ 2021.50 ರೂ.ಗಳನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: Mughal Harem dark secret: ಕಾಮೋತ್ತೇಜಕವಾಗಿ ಮಾವು ತಿನ್ನುತ್ತಾನೆ ಭಾರತವನ್ನಾಳಿದ ಈ ರಾಜ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.