LPG ಸಿಲಿಂಡರ್ ಬಳಕೆದಾರರಿಗೆ ಸಂತಸದ ಸುದ್ದಿ..! ದೀಪಾವಳಿಗೂ ಮುನ್ನ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ?

lpg cylinder: ದೀಪಾವಳಿ ಹಬ್ಬದ ಸಂಭ್ರಮಕ್ಕೂ ಮುನ್ನ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ದೀರ್ಘಕಾಲದ ಬಳಿಕ ಗ್ಯಾಸ್ ಬೆಲೆಯಲ್ಲಿ ಇಳಿಕೆಯ ನಿರೀಕ್ಷೆ ಮೂಡಿದ್ದು, ಇದು ಲಕ್ಷಾಂತರ ಬಳೆಕೆದಾರರಿಗೆ ದೊಡ್ಡ ಸಮಾಧಾನ ತಂದಿದೆ.
 
LPG ಸಿಲಿಂಡರ್ ಬಳಕೆದಾರರಿಗೆ ಸಂತಸದ ಸುದ್ದಿ..! ದೀಪಾವಳಿಗೂ ಮುನ್ನ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ?
Source: Bureau

About the Author