ಮೋದಿ ಸರ್ಕಾರದ ಮಹತ್ವದ ನಿರ್ಧಾರ: ಲಕ್ಷಾಂತರ ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರಿಗೆ ಬಂಪರ್

DA Pension Hike: ಅಕ್ಷಯ ತೃತೀಯಾ ಹಬ್ಬಕ್ಕೂ ಮೊದಲೇ ಮೋದಿ ಸರ್ಕಾರ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ಸರ್ಕಾರಿ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. 

Written by - Yashaswini V | Last Updated : Apr 29, 2025, 11:03 AM IST
  • ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ಮಹತ್ವದ ನಿರ್ಧಾರ
  • ತುಟ್ಟಿ ಭತ್ಯೆ, ತುಟ್ಟಿ ಪರಿಹಾರ ಹೆಚ್ಚಳಕ್ಕೆ ಅನುಮೋದನೆ
  • ಇಪಿ‌ಎಸ್-95 ಪಿಂಚಣಿದಾರರಿಗೂ ಸಿಹಿ ನೀಡಿದ ಕೇಂದ್ರ ಸರ್ಕಾರ
ಮೋದಿ ಸರ್ಕಾರದ ಮಹತ್ವದ ನಿರ್ಧಾರ: ಲಕ್ಷಾಂತರ ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರಿಗೆ ಬಂಪರ್

DA Hike: ತುಟ್ಟಿ ಭತ್ಯೆ (ಡಿಎ) ಮತ್ತು ತುಟ್ಟಿ ಪರಿಹಾರ (ಡಿಆರ್) ಹೆಚ್ಚಳಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಡಿಎ ಮತ್ತು ಡಿಆರ್ ಹೆಚ್ಚಳಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು ಇದರಿಂದ ಸುಮಾರು 50 ಲಕ್ಷ ಸರ್ಕಾರಿ ಉದ್ಯೋಗಿಗಳು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. 

Add Zee News as a Preferred Source

ಡಿಎ ಮತ್ತು ಡಿಆರ್ ಸುಮಾರು 4% ಹೆಚ್ಚಾಗುವ ನಿರೀಕ್ಷೆಯಿದ್ದು ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ 7ನೇ ವೇತನ ಆಯೋಗದಲ್ಲಿ ಒಟ್ಟು 56% ತುಟ್ಟಿಭತ್ಯೆ ಹೆಚ್ಚಳವಾದಂತಾಗುತ್ತದೆ. 

ಇದನ್ನೂ ಓದಿ- EPFO ಮಹತ್ವದ ಬದಲಾವಣೆ, ಪಿ‌ಎಫ್ ಪಡೆಯುವವರಿಗೆ ಗುಡ್ ನ್ಯೂಸ್

ಇಪಿ‌ಎಸ್-95 ಪಿಂಚಣಿದಾರರಿಗೂ ಬಂಪರ್: 
ಇಪಿ‌ಎಸ್-95 ಪಿಂಚಣಿದಾರರಿಗೂ ದೊಡ್ಡ ಪರಿಹಾರ ನೀಡಿರುವ ಮೋದಿ ಸರ್ಕಾರ ಮೇ 2025ರಿಂದಲೇ ಜಾರಿಗೆ ಬರುವಂತೆ ಕನಿಷ್ಠ ಪಿಂಚಣಿ ಮೊತ್ತವನ್ನು ₹7,500 ಕ್ಕೆ ಏರಿಸಿದ್ದು, ಇದರೊಂದಿಗೆ ತುಟ್ಟಿಭತ್ಯೆ ಪ್ರಯೋಜನವನ್ನು ಒದಗಿಸುವ ಪ್ರಸ್ತಾಪಕ್ಕೂ ಅನುಮೋದನೆ ನೀಡಿದೆ. ಹಿರಿಯ ನಾಗರೀಕರ ದೀರ್ಘ ಸಮಯದಿಂದ ಬಾಕಿ ಇರುವ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 

18ತಿಂಗಳ ಬಾಕಿ ಡಿಎ ಪಾವತಿ..! 
ಸರ್ಕಾರಿ ನೌಕರರಿಗೆ ಮಹಾಮಾರಿ ಸಾಂಕ್ರಾಮಿಕ ಕೋವಿಡ್-19 ಸಮಯದಲ್ಲಿ ತಡೆಹಿಡಿಯಲಾಗಿದ್ದ 18 ತಿಂಗಳ ತುಟ್ಟಿಭತ್ಯೆ ಬಾಕಿಯನ್ನು ಬಿಡುಗಡೆ ಮಾಡಲು ಶೀಘ್ರದಲ್ಲೇ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ- EPF Pension: ಇಪಿಎಫ್ ಪಿಂಚಣಿಯಲ್ಲಿ ಮಹತ್ವದ ಬದಲಾವಣೆ, ಲಕ್ಷಾಂತರ ಪಿಂಚಣಿದಾರರಿಗೆ ನೇರ ಲಾಭ..!

ಲಭ್ಯವಿರುವ ಮಾಹಿತಿಗಳ ಪ್ರಕಾರ, ಪಿಂಚಣಿದಾರರಿಗೆ ಶೀಘ್ರದಲ್ಲೇ ಡಿಎ ಮತ್ತು ಪಿಂಚಣಿ ಹೆಚ್ಚಳ/ಡಿಆರ್‌ಗಾಗಿ ಅಧಿಸೂಚನೆಗಳು ಹೊರಬೀಳುವ ನಿರೀಕ್ಷೆಯಿದೆ.  

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News