ಧಾರವಾಡದಲ್ಲಿ 900 ಕೋಟಿ ರೂ. ಹೂಡಿಕೆಗೆ ಮುಂದಾದ ವಿಶ್ವ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್
ವಿಶ್ವ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರು ಈಗ ಧಾರವಾಡದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಧಾರವಾಡ: ವಿಶ್ವ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರು ಈಗ ಧಾರವಾಡದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಸಿಲೋನ್ ಬೆವರಿಜ್ ಕಂಪನಿಯ ಘಟಕ ಆರಂಭಿಸಲು ನಿರ್ಧರಿಸಿರುವ ಅವರು ಧಾರವಾಡ ತಾಲೂಕಿನ ಮುಮ್ಮಿಗಟ್ಟಿಗೆ ಖುದ್ದು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಕಿಡಿ
ತಂಪು ಪಾನೀಯ ಹಾಗೂ ಎನರ್ಜಿ ಡ್ರಿಂಕ್ ಉತ್ಪಾದನೆ ಮಾಡಲು ಅವರು ಮುಂದಾಗಿದ್ದು, ಇದಕ್ಕಾಗಿ ಸುಮಾರು 900 ಕೋಟಿ ರೂ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ.ಘಟಕ ಸ್ಥಾಪನೆಗೆ ಒಟ್ಟು 35 ಎಕರೆ ಭೂಮಿಯ ಬೇಡಿಕೆ ಇದ್ದು, ಮೊದಲ ಹಂತದಲ್ಲಿ 15 ಎಕರೆ ಜಾಗವನ್ನು ಹಸ್ತಾಂತರ ಮಾಡಲಾಗಿದ್ದು, ಇದಕ್ಕಾಗಿ ಈಗಾಗಲೇ 256 ಕೋಟಿ ರೂಗಳನ್ನು ಮುರಳೀಧರನ್ ಅವರು ಹೂಡಿಕೆ ಮಾಡಿದ್ದಾರೆ.
ಇದನ್ನೂ ಓದಿ: ಆಡಳಿತದಲ್ಲಿ ಕನ್ನಡ ಜಾರಿಗೊಳಿಸುವ ಪ್ರಯತ್ನಕ್ಕೆ ವೇಗ: ಶಿವರಾಜ್ ತಂಗಡಗಿ
ಮೊದಲ ಹಂತದಲ್ಲಿ ಇದರಿಂದಾಗಿ ಸುಮಾರು 200 ಜನರಿಗೆ ಉದ್ಯೋಗ ಸಿಗಲಿದೆ ಎನ್ನಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.