ಬೆಂಗಳೂರು: ಕಳೆದ ಎರಡು-ಮೂರು ದಿನಗಳ ಹಿಂದೆ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿತ್ತು. ಆದರೆ ಆ ಬಳಿಕ ಯಾವುದೇ ಬದಲಾವಣೆಯಿಲ್ಲದೆ ಸ್ಥಿರವಾಗಿ ಮುಂದುವರೆದಿದೆ. ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರು ಸಂಕಷ್ಟ ಅನುಭವಿಸಿದ್ದರು. ಇದೀಗ ಯಥಾಸ್ಥಿತಿ ಕಾಪಾಡಿಕೊಂಡಿರುವುದು ಕೊಂಚ ನೆಮ್ಮದಿ ನೀಡಿದೆ. ಇಲ್ಲಿದೆ ನೋಡಿ ಇಂದಿನ ತರಕಾರಿಗಳ ದರ ವಿವರ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Gold Price Today : ಇಂದು ಕೂಡಾ ಬಂಗಾರದ ಬೆಲೆಯಲ್ಲಿ ಇಳಿಕೆ ಬೆಳ್ಳಿ ಮಾತ್ರ ದುಬಾರಿ


ಹರಿವೆ ಸೊಪ್ಪು (ಕೆಜಿ) ರೂ.9
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 23
ಬೇಬಿ ಕಾರ್ನ್ ರೂ. 69
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.33
ಕ್ಯಾಪ್ಸಿಕಂ ರೂ. 39
ಹಾಗಲಕಾಯಿ  ರೂ. 31
ಸೋರೆಕಾಯಿ ರೂ. 23
ಅವರೆಕಾಳು ರೂ. 30
ಎಲೆಕೋಸು ರೂ. 21
ಕ್ಯಾರೆಟ್ ರೂ. 68
ಹೂಕೋಸು ರೂ. 43
ಗೋರೆಕಾಯಿ ರೂ. 80
ತೆಂಗಿನಕಾಯಿ ರೂ. 34
ಕೆಸುವಿನ ಎಲೆ ರೂ.  11
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 25
ಸೌತೆಕಾಯಿ ರೂ. 22
ಕರಿಬೇವು ರೂ. 26
ಸಬ್ಬಸಿಗೆ ರೂ. 13
ನುಗ್ಗೆಕಾಯಿ ರೂ. 100
ಬಿಳಿಬದನೆ ರೂ. 23
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ.  26
ಮೆಂತ್ಯ ಸೊಪ್ಪು ರೂ.8
ಬೀನ್ಸ್ (ಹಸಿರು ಬೀನ್ಸ್) ರೂ. 53
ಬೆಳ್ಳುಳ್ಳಿ ರೂ. 113
ಶುಂಠಿ ರೂ. 42
ಹಸಿರು ಮೆಣಸಿನಕಾಯಿ ರೂ. 36
ಬಟಾಣಿ  ರೂ. 81
ತೊಂಡೆಕಾಯಿ ರೂ. 28
ನಿಂಬೆ ರೂ. 60
ಮಾವು ರೂ. 103
ಪುದೀನಾ ರೂ. 4
ಬೆಂಡೆಕಾಯಿ ರೂ. 19
ಈರುಳ್ಳಿ ದೊಡ್ಡ ಕೆಜಿ ರೂ. 21
ಈರುಳ್ಳಿ ಸಣ್ಣ ರೂ. 33
ಬಾಳೆಕಾಯಿ ರೂ. 8
ಆಲೂಗಡ್ಡೆ ರೂ. 29
ಸಿಹಿಕುಂಬಳಕಾಯಿ ರೂ. 24
ಮೂಲಂಗಿ ರೂ. 26
ಹೀರೆಕಾಯಿ ರೂ. 30
ಪಡುವಲಕಾಯಿ ರೂ.  26
ಪಾಲಕ್  ರೂ. 13
ಟೊಮೆಟೊ ಕೆಜಿ ರೂ. 35


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.