Pensioners News : ಮೋದಿ ಸರ್ಕಾರದಿಂದ ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ!
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹೊಸ ಪೋರ್ಟಲ್ `ಆರ್ಮ್ಡ್ ಫೋರ್ಸಸ್ ವೆಟರನ್ಸ್ ಡೇ` ಎಂದು ಘೋಷಿಸಿದ್ದಾರೆ.
ನವದೆಹಲಿ : ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ ಇದಾಗಿದೆ. ಈಗ ನೀವು ಪಿಂಚಣಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಪಿಂಚಣಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರವು ವಿಶೇಷ ಆನ್‌ಲೈನ್ ಪೋರ್ಟಲ್ ಅನ್ನು ಸಿದ್ಧಪಡಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹೊಸ ಪೋರ್ಟಲ್ 'ಆರ್ಮ್ಡ್ ಫೋರ್ಸಸ್ ವೆಟರನ್ಸ್ ಡೇ' ಎಂದು ಘೋಷಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರಕ್ಷಣಾ ಸಚಿವರು
ಈ ವಿಶೇಷ ಪೋರ್ಟಲ್‌ನ ಹೆಸರು 'ಡಿಫೆನ್ಸ್ ಪಿಂಚಣಿ ಕುಂದುಕೊರತೆ ಪರಿಹಾರ ಪೋರ್ಟಲ್'(Defense Pension Grievance Redressal Portal) ಇದರ ಮೂಲಕ ಮಾಜಿ ಸೈನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಮಾಜಿ ಸೈನಿಕ ಕಲ್ಯಾಣ ಇಲಾಖೆಯಲ್ಲಿ (DESW) ನೋಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ : SBI ಗ್ರಾಹಕರಿಗೆ ಸಿಹಿ ಸುದ್ದಿ! FD ಬಡ್ಡಿ ದರ ಹೆಚ್ಚಿಸಿದೆ ಬ್ಯಾಂಕ್
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ರಾಜನಾಥ್ ಸಿಂಗ್(Rajnath Singh), 'ರಕ್ಷಣಾ ಪಿಂಚಣಿ ಕುಂದುಕೊರತೆ ಪರಿಹಾರ ಪೋರ್ಟಲ್ ರಚನೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ESM ಮತ್ತು ಅವರ ಅವಲಂಬಿತರ ಕುಟುಂಬ ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸುವುದು ಈ ಪೋರ್ಟಲ್‌ನ ಉದ್ದೇಶವಾಗಿದೆ. ಈ ಪೋರ್ಟಲ್ ಪ್ರಸ್ತುತ ಮತ್ತು ಭವಿಷ್ಯದಲ್ಲಿ ಎಲ್ಲಾ ಪಿಂಚಣಿದಾರರಿಗೆ ಸಹಾಯ ಮಾಡುತ್ತದೆ. ಇಷ್ಟೇ ಅಲ್ಲ, ಈ ಪೋರ್ಟಲ್ ಸಹಾಯದಿಂದ, ಪಿಂಚಣಿದಾರರ ಅವಲಂಬಿತರ ಕುಂದುಕೊರತೆಗಳನ್ನು ಸಹ ನಿವಾರಿಸಬಹುದು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.