Today Petrol-Diesel price : ಸೆಪ್ಟೆಂಬರ್ 10 ರ ಪೆಟ್ರೋಲ್-ಡೀಸೆಲ್ ಬೆಲೆ : ನಿಮ್ಮ ನಗರದ ಇಂಧನ ಬೆಲೆ ಇಲ್ಲಿ ಪರಿಶೀಲಿಸಿ
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.70 ರೂ. ಮತ್ತೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ. ಇದೆ.
ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರವೂ ಕೂಡ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಆದರೆ ಡೀಸೆಲ್ ದರ 88.62 ರೂ. ಇದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ(Petrol price) ಪ್ರತಿ ಲೀಟರ್‌ಗೆ 104.70 ರೂ. ಮತ್ತೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.26 ರೂ. ಮತ್ತು ಡೀಸೆಲ್ ಬೆಲೆ 96.19 ರೂ.
ಇದನ್ನೂ ಓದಿ : ಅಮೆಜಾನ್ ಪೇನಲ್ಲಿ ಇನ್ಮುಂದೆ ಎಫ್‌ಡಿ ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿ…
ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 98.96 ರೂ. ಶುಕ್ರವಾರ, ಲೀಟರ್ ಡೀಸೆಲ್ ಬೆಲೆ(Diesel price) 93.26 ರೂ.ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.62 ರೂ. ಡೀಸೆಲ್ ಬೆಲೆ 91.71 ರೂ. ಭೋಪಾಲ್ ನಲ್ಲಿ 109.63 ರೂ.ಗೆ ಪೆಟ್ರೋಲ್ ಖರೀದಿಸಬಹುದು ಮತ್ತು ಡೀಸೆಲ್ ಬೆಲೆ 97.57 ರೂ.
ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ(Indian Oil and Hindustan Petroleum) ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಹೊಸ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆಗಳನ್ನು ಹೊಂದಿವೆ ಏಕೆಂದರೆ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುತ್ತವೆ.
ಇದನ್ನೂ ಓದಿ : Ford India: ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ಫೋರ್ಡ್
ದೇಶದ ಕೆಲವು ನಗರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಹೀಗಿವೆ:
1. ಮುಂಬೈ
ಪೆಟ್ರೋಲ್ - ಪ್ರತಿ ಲೀಟರ್‌ಗೆ 107.26 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.19 ರೂ.
2. ದೆಹಲಿ
ಪೆಟ್ರೋಲ್ - ಪ್ರತಿ ಲೀಟರ್‌ಗೆ 101.19 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.62 ರೂ.
3. ಚೆನ್ನೈ
ಪೆಟ್ರೋಲ್ - ಪ್ರತಿ ಲೀಟರ್‌ಗೆ 98.96 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.38 ರೂ.
4. ಕೋಲ್ಕತಾ
ಪೆಟ್ರೋಲ್ - ಪ್ರತಿ ಲೀಟರ್‌ಗೆ 101.62 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 91.71 ರೂ.
5. ಭೋಪಾಲ್
ಪೆಟ್ರೋಲ್ - ಪ್ರತಿ ಲೀಟರ್‌ಗೆ 109.63 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.43 ರೂ.
6. ಹೈದರಾಬಾದ್
ಪೆಟ್ರೋಲ್ - ಪ್ರತಿ ಲೀಟರ್‌ಗೆ 105.26 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.69 ರೂ.
7. ಬೆಂಗಳೂರು
ಪೆಟ್ರೋಲ್ - ಪ್ರತಿ ಲೀಟರ್‌ಗೆ 104.70 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.04 ರೂ.
8. ಗುವಾಹಟಿ
ಪೆಟ್ರೋಲ್ - ಪ್ರತಿ ಲೀಟರ್‌ಗೆ 97.05 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.05 ರೂ.
9. ಲಕ್ನೋ
ಪೆಟ್ರೋಲ್ - ಪ್ರತಿ ಲೀಟರ್‌ಗೆ 98.30 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.02 ರೂ.
10. ಗಾಂಧಿನಗರ
ಪೆಟ್ರೋಲ್ - ಪ್ರತಿ ಲೀಟರ್‌ಗೆ 98.26 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.70 ರೂ.
11. ತಿರುವನಂತಪುರಂ
ಪೆಟ್ರೋಲ್ - ಪ್ರತಿ ಲೀಟರ್‌ಗೆ 103.42 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.38 ರೂ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.