ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಅಂದರೆ ಇಂದು ಸ್ಥಿರವಾಗಿ ಉಳಿದಿವೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.34 ರೂ. ಆಗಿದ್ದು, ಡೀಸೆಲ್ ದರ 88.77 ರೂ. ಆಗಿದೆ.


COMMERCIAL BREAK
SCROLL TO CONTINUE READING

ಮುಂಬೈನಲ್ಲಿ, ಪೆಟ್ರೋಲ್(Petrol price) ಅನ್ನು ಪ್ರತಿ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 96.33 ರೂ.


ಇದನ್ನೂ ಓದಿ : September 2021: ನೀವೂ ಕಾರು ಖರೀದಿಸಲು ಯೋಜಿಸುತ್ತಿದ್ದರೆ, ಸೆಪ್ಟೆಂಬರ್‌ನಲ್ಲಿ ಈ 3 ದಿನಗಳು 'ಅದೃಷ್ಟದ ದಿನ' ಅಂತೆ!


ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.84 ರೂ. ಇದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.19 ರೂ. ಇದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 99.08 ರೂ. ಇದ್ದು, ಗುರುವಾರ, ಡೀಸೆಲ್ ಬೆಲೆ ಲೀಟರ್ ಗೆ 93.38 ರೂ. ಇದೆ.


ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.72 ರೂ. ಡೀಸೆಲ್ ಬೆಲೆ(Diesel Price) 91.84 ರೂ. ಭೋಪಾಲ್ ನಲ್ಲಿ 109.77 ರೂ.ಗೆ ಪೆಟ್ರೋಲ್ ಖರೀದಿಸಬಹುದು ಮತ್ತು ಡೀಸೆಲ್ ಬೆಲೆ 97.57 ರೂ.


ಇದನ್ನೂ ಓದಿ : SBI ನೀಡುತ್ತಿದೆ ವಿಶೇಷ ಸೌಲಭ್ಯ , ಗ್ರಾಹಕರ ಮನೆ ಬಾಗಿಲಿಗೆ ತಲುಪಲಿದೆ 20, 000 ರೂಪಾಯಿ


ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್(Indian Oil) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಹೊಸ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆಗಳನ್ನು ಹೊಂದಿವೆ ಏಕೆಂದರೆ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುತ್ತವೆ.


ದೇಶದ ಪ್ರಮುಖ ನಗರಗಳಲ್ಲಿ ಡೀಸೆಲ್-ಪೆಟ್ರೋಲ್ ಬೆಲೆ :


1. ಮುಂಬೈ


ಪೆಟ್ರೋಲ್ - ಪ್ರತಿ ಲೀಟರ್‌ಗೆ 107.39 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.33 ರೂ.


2. ದೆಹಲಿ


ಪೆಟ್ರೋಲ್ - ಪ್ರತಿ ಲೀಟರ್‌ಗೆ 101.34 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.77 ರೂ.


3. ಚೆನ್ನೈ


ಪೆಟ್ರೋಲ್ - ಪ್ರತಿ ಲೀಟರ್‌ಗೆ 99.08 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.38 ರೂ.


4. ಕೋಲ್ಕತಾ


ಪೆಟ್ರೋಲ್ - ಪ್ರತಿ ಲೀಟರ್‌ಗೆ 101.72 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 91.84 ರೂ.


5. ಭೋಪಾಲ್


ಪೆಟ್ರೋಲ್ - ಪ್ರತಿ ಲೀಟರ್‌ಗೆ 109.77 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.57 ರೂ.


6. ಹೈದರಾಬಾದ್


ಪೆಟ್ರೋಲ್ - ಪ್ರತಿ ಲೀಟರ್‌ಗೆ 105.54 ರೂ.(ರೂ 105.40)
ಡೀಸೆಲ್ - ಪ್ರತಿ ಲೀಟರ್‌ಗೆ 96.99 ರೂ. (ರೂ. 96.84)


7. ಬೆಂಗಳೂರು


ಪೆಟ್ರೋಲ್ - ಪ್ರತಿ ಲೀಟರ್‌ಗೆ 104.84 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.19 ರೂ.


8. ಗುವಾಹಟಿ


ಪೆಟ್ರೋಲ್ - ಪ್ರತಿ ಲೀಟರ್‌ಗೆ 97.18 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.17 ರೂ.


9. ಲಕ್ನೋ


ಪೆಟ್ರೋಲ್ - ಪ್ರತಿ ಲೀಟರ್‌ಗೆ 98.43 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.15 ರೂ.


10. ಗಾಂಧಿನಗರ


ಪೆಟ್ರೋಲ್ - ಪ್ರತಿ ಲೀಟರ್‌ಗೆ 98.39 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.85 ರೂ.


11. ತಿರುವನಂತಪುರಂ


ಪೆಟ್ರೋಲ್ - ಪ್ರತಿ ಲೀಟರ್‌ಗೆ 103.56 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.53 ರೂ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.