Petrol-Diesel Rate: ವಾಹನ ಸವಾರರಿಗೆ ಇಲ್ಲಿದೆ ಸಿಹಿಸುದ್ದಿ: ದೇಶದಲ್ಲಿ ಶೀಘ್ರವೇ ಅಗ್ಗವಾಗಲಿದೆ ಪೆಟ್ರೋಲ್-ಡೀಸೆಲ್ ಬೆಲೆ!
ಒಂದು ವಾರದ ಹಿಂದೆ, ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ $ 100 ಕ್ಕಿಂತ ಹೆಚ್ಚಿತ್ತು. ಆಗಸ್ಟ್ 31 ರ ಹೊತ್ತಿಗೆ, ಬ್ರೆಂಟ್ ಕಚ್ಚಾ ತೈಲದ ಬೆಲೆ $ 104.43 ಆಗಿತ್ತು. ಆದರೆ ಕಳೆದ 3 ದಿನಗಳಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು $ 11 ರಷ್ಟು ಕುಸಿದಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದು ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $ 93 ರ ಆಸುಪಾಸಿನಲ್ಲಿದೆ. ಆದರೆ ಇಂದಿಗೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಕಳೆದ ಬಾರಿ ಮೇ 21 ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಇದಾದ ನಂತರ ದೇಶಾದ್ಯಂತ ಪೆಟ್ರೋಲ್ 9.50 ರೂ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 7 ರೂ. ಇಳಿಕೆಯಾಗಿತ್ತು.
ಇದನ್ನೂ ಓದಿ: Vegetable Price Today: ಕರ್ನಾಟಕದಲ್ಲಿ ಹೀಗಿದೆ ಇಂದಿನ ತರಕಾರಿಗಳ ದರ ವಿವರ
ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಇಳಿಕೆ!:
ಒಂದು ವಾರದ ಹಿಂದೆ, ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ $ 100 ಕ್ಕಿಂತ ಹೆಚ್ಚಿತ್ತು. ಆಗಸ್ಟ್ 31 ರ ಹೊತ್ತಿಗೆ, ಬ್ರೆಂಟ್ ಕಚ್ಚಾ ತೈಲದ ಬೆಲೆ $ 104.43 ಆಗಿತ್ತು. ಆದರೆ ಕಳೆದ 3 ದಿನಗಳಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು $ 11 ರಷ್ಟು ಕುಸಿದಿದೆ. ಈಗ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $ 93.39 ಆಗಿದೆ. ಕಚ್ಚಾ ತೈಲ ಬೆಲೆ ಇಳಿಕೆಯ ನಂತರ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಬಹುದು ಎಂದು ನಂಬಲಾಗಿದೆ.
ನಿಮ್ಮ ನಗರದಲ್ಲಿ ಎಷ್ಟಿದೆ ತೈಲ ಬೆಲೆ?
ದೆಹಲಿ: ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ
ಮುಂಬೈ : ಪೆಟ್ರೋಲ್ 111.35 ರೂ ಮತ್ತು ಡೀಸೆಲ್ ಲೀಟರ್‌ಗೆ 97.28 ರೂ
ಚೆನ್ನೈ: ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ
ಕೋಲ್ಕತ್ತಾ: ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ
ನೋಯ್ಡಾ: ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ
ಲಕ್ನೋ: ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.
ಜೈಪುರ: ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ
ತಿರುವನಂತಪುರ: ಪೆಟ್ರೋಲ್ 107.71 ರೂ ಮತ್ತು ಡೀಸೆಲ್ ಲೀಟರ್‌ಗೆ 96.52 ರೂ.
ಪೋರ್ಟ್ ಬ್ಲೇರ್: ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ ರೂ 79.74
ಪಾಟ್ನಾ: ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ ರೂ 94.04
ಗುರುಗ್ರಾಮ: 97.18 ರೂ. ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 90.05 ರೂ
ಬೆಂಗಳೂರು: ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.
ಭುವನೇಶ್ವರ: ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ ರೂ 94.76
ಚಂಡೀಗಢ: ಪೆಟ್ರೋಲ್ 96.20 ರೂ ಮತ್ತು ಡೀಸೆಲ್ ಲೀಟರ್‌ಗೆ 84.26 ರೂ
ಹೈದರಾಬಾದ್: ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ
ಇದನ್ನೂ ಓದಿ: Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.