ವಾಹನ ಸವಾರರಿಗೆ ಬಿಗ್ ಶಾಕ್ : ಭಾರೀ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ಬೆಲೆ!
ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಆಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 2.81 ರೂ. ಮತ್ತೆ ಡೀಸೆಲ್(Diesel Prices) ಪ್ರತಿ ಲೀಟರ್ ಗೆ 3.34 ರೂ. ಏರಿಕೆ ಆಗಿದೆ.
ಇದನ್ನೂ ಓದಿ : 'NEFT' ಬಂದ್! Online ನಲ್ಲಿ ಹಣವನ್ನು ಹೇಗೆ ಕಳುಹಿಸಬಹುದು? ಹೇಗೆ ಇಲ್ಲಿದೆ ನೋಡಿ
ಇಂದು ಪೆಟ್ರೋಲ್ ಬೆಲೆ(Petrol Prices)ಯಲ್ಲಿ ಪ್ರತಿ ಲೀಟರ್ ಗೆ 13 ಪೈಸೆ, ಡೀಸೆಲ್ ಬೆಲೆ 29 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪೆಟ್ರೋಲ್ 93.21 ರೂ., ಡೀಸೆಲ್ 84.07 ರೂಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 99.49 ರೂ., ಡೀಸೆಲ್ 92.78 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 94.40 ರೂ. ಡೀಸೆಲ್ ಬೆಲೆ 88.87 ರೂ. ಇದೆ.
ಇದನ್ನೂ ಓದಿ : Fixed Deposit ಹೊಂದಿದವರು ಜೂನ್ 30ರೊಳಗೆ ಈ ಫಾರ್ಮ್ ಸಲ್ಲಿಸಿ, ಇಲ್ಲದಿದ್ದರೆ ಹಾನಿ ತಪ್ಪಿದ್ದಲ್ಲ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.