Today Petrol-Diesel Prices : ವಾಹನ ಮಾಲೀಕರೇ ಗಮನಿಸಿ : ಇಲ್ಲಿದೆ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ!

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.98 ರೂ. ಇದ್ದು ಡೀಸೆಲ್ - ಪ್ರತಿ ಲೀಟರ್‌ಗೆ 94.34 ರೂ. ಇದೆ.

Written by - Channabasava A Kashinakunti | Last Updated : Aug 26, 2021, 08:19 AM IST
  • ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.98 ರೂ.
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಸ್ಥಿರವಾಗಿದೆ
  • ಮುಂಬೈನಲ್ಲಿ ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.52 ರೂ.
Today Petrol-Diesel Prices : ವಾಹನ ಮಾಲೀಕರೇ ಗಮನಿಸಿ : ಇಲ್ಲಿದೆ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ! title=

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಸ್ಥಿರವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.49 ರೂ. ಮತ್ತೆ ಡೀಸೆಲ್ ದರ ರೂ. 88.92 ರೂ.ಇದೆ.

ಬೆಂಗಳೂರಿನಲ್ಲಿ ಪೆಟ್ರೋಲ್(Petrol prices) ಪ್ರತಿ ಲೀಟರ್‌ಗೆ 104.98 ರೂ. ಇದ್ದು ಡೀಸೆಲ್ - ಪ್ರತಿ ಲೀಟರ್‌ಗೆ 94.34 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.52 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 96.48 ರೂ.

ಇದನ್ನೂ ಓದಿ : Today Petrol-Diesel price : ವಾಹನ ಸವಾರರೆ ಗಮನಿಸಿ ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ : ನಿಮ್ಮ ನಗರದಲ್ಲಿ ಎಷ್ಟಿದೆ ಇಲ್ಲಿದೆ ನೋಡಿ

ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 99.20 ರೂ. ಗುರುವಾರ ಲೀಟರ್ ಡೀಸೆಲ್ ಬೆಲೆ(Diesel prices) 93.52 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.82 ರೂ. ಡೀಸೆಲ್ ಬೆಲೆ 91.98 ರೂ. ಭೋಪಾಲ್ ನಲ್ಲಿ 109.91 ರೂ.ಗೆ ಪೆಟ್ರೋಲ್ ಖರೀದಿಸಬಹುದಾಗಿದ್ದು, ಡೀಸೆಲ್ ಬೆಲೆ ಇಂದು 97.72 ರೂ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ(Hindustan Petroleum) ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಹೊಸ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆಗಳನ್ನು ಹೊಂದಿವೆ ಏಕೆಂದರೆ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುತ್ತವೆ.

ಇದನ್ನೂ ಓದಿ : LPG Cylinder Subsidy: ಈಗ ಯಾರಿಗೆ ಸಿಗುತ್ತೆ ಎಲ್‌ಪಿಜಿ ಸಬ್ಸಿಡಿ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ಮಹಾನಗರಗಳಲ್ಲಿ ಡೀಸೆಲ್-ಪೆಟ್ರೋಲ್ ಬೆಲೆ :

1. ಮುಂಬೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 107.52 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.48 ರೂ.

2. ದೆಹಲಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.49 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.92 ರೂ.

3. ಚೆನ್ನೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 99.20 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.52 ರೂ.

4. ಕೋಲ್ಕತಾ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.82 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 91.98 ರೂ.

5. ಭೋಪಾಲ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 109.91 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.72 ರೂ.

6. ಹೈದರಾಬಾದ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 105.54 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.99 ರೂ.

7. ಬೆಂಗಳೂರು

ಪೆಟ್ರೋಲ್ - ಪ್ರತಿ ಲೀಟರ್‌ಗೆ 104.98 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.34 ರೂ

8. ಗುವಾಹಟಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 97.33 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.29 ರೂ.

9. ಲಕ್ನೋ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.56 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.29 ರೂ.

10. ಗಾಂಧಿನಗರ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.52 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.00 ರೂ.

11. ತಿರುವನಂತಪುರಂ

ಪೆಟ್ರೋಲ್ - ಪ್ರತಿ ಲೀಟರ್‌ಗೆ 103.69 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.68 ರೂ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News