Today Petrol-Diesel price : ಮುಂಬೈನಲ್ಲಿ ದುಬಾರಿಯಾದ ಪೆಟ್ರೋಲ್ : ನಿಮ್ಮ ನಗರದ ಇಂಧನ ದರ ಇಲ್ಲಿದೆ ನೋಡಿ 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ - ಪ್ರತಿ ಲೀಟರ್‌ಗೆ 105.25 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 95.26 ರೂ. ಇದೆ.

Written by - Channabasava A Kashinakunti | Last Updated : Jul 22, 2021, 08:56 AM IST
  • ಗುರುವಾರ ಐದನೇ ದಿನ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರ
  • ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 107.83 ರೂ. ಏರಿಕೆ
  • ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ 101.84 ರೂ.
Today Petrol-Diesel price : ಮುಂಬೈನಲ್ಲಿ ದುಬಾರಿಯಾದ ಪೆಟ್ರೋಲ್ : ನಿಮ್ಮ ನಗರದ ಇಂಧನ ದರ ಇಲ್ಲಿದೆ ನೋಡಿ  title=

ನವದೆಹಲಿ : ಗುರುವಾರ ಐದನೇ ದಿನ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ 101.84 ರೂ.ಗಳಷ್ಟಿದ್ದರೆ, ಡೀಸೆಲ್ ದರ 89.87 ರೂ. ಇದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ(Petrol price) ಪ್ರತಿ ಲೀಟರ್‌ಗೆ 105.25 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 95.26 ರೂ. ಇದೆ.

ಇದನ್ನೂ ಓದಿ : Hero Glamour Xtec Launch: ಬೈಕ್ ಸವಾರರಿಗೊಂದು ಸಂತಸದ ಸುದ್ದಿ

ಮುಂಬೈಯಲ್ಲಿ ಪೆಟ್ರೋಲ್ ಬೆಲೆ  ಪ್ರತಿ ಲೀಟರ್ ಗೆ 107.83 ರೂ. ಏರಿಕೆ ಇದು ಇಲ್ಲಿಯವರೆಗೆ ಏರಿಕೆಯಾದ ಬೆಲೆಗಳಲ್ಲಿ ದುಬಾರಿಯಾಗಿದೆ ಮತ್ತು ಡೀಸೆಲ್(Diesel price) ಒಂದು ಲೀಟರ್ ಗೆ 97.45 ರೂ. ಇದೆ.

ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.49 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 94.39 ರೂ. ಕೋಲ್ಕತ್ತಾ(Kolkata)ದ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 102.08 ರೂ., ಡೀಸೆಲ್ ಬೆಲೆ 93.02 ರೂ. ಭೋಪಾಲ್‌ನಲ್ಲಿ ಪೆಟ್ರೋಲ್ 110.20 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 98.67 ರೂ. ಇದೆ.

ಮೇ 4 ರಿಂದ, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು(Tamilunadu) ಮತ್ತು ಪುದುಚೇರಿ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿಧಾನಸಭಾ ಚುನಾವಣೆಯ ನಂತರ ದೇಶದಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದೆ.

ಇದನ್ನೂ ಓದಿ : Doorstep Diesel Delivery : ಡಿಸೇಲ್ ಗಾಗಿ ಪೆಟ್ರೋಲ್ ಪಂಪ್ ಗೆ ಹೋಗಬೇಕಾಗಿಲ್ಲ, ಗ್ರಾಹಕರ ಮನೆ ತಲುಪಲಿದೆ ಡೆಲಿವೆರಿ

ಭಾರತ್ ಪೆಟ್ರೋಲಿಯಂ(Bharat Petroleum), ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ. ಹೊಸ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಸಾಗಣೆ ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುವುದರಿಂದ ರಾಜ್ಯಗಳು ಮತ್ತು ನಗರಗಳಲ್ಲಿ ಇಂಧನ ಬೆಲೆ ಬೇರೆ ಬೇರೆ ಯಾಗಿರುತ್ತವೆ.

ದೇಶದ ವಿವಿಧ ನಗರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ :

1. ಮುಂಬೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 107.83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.45 ರೂ.

2. ದೆಹಲಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.84 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.87 ರೂ.

3. ಚೆನ್ನೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.49 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.39 ರೂ.

4. ಕೋಲ್ಕತಾ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.08 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.02 ರೂ.

5. ಭೋಪಾಲ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 110.20 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 98.67 ರೂ.

6. ಹೈದರಾಬಾದ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 105. 83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.96 ರೂ.

7. ಬೆಂಗಳೂರು

ಪೆಟ್ರೋಲ್ - ಪ್ರತಿ ಲೀಟರ್‌ಗೆ 105.25 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.26 ರೂ.

8. ಗುವಾಹಟಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 97.64 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.22 ರೂ.

9. ಲಕ್ನೋ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.92 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 90.26 ರೂ.

10. ಗಾಂಧಿನಗರ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.79 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.95 ರೂ.

11. ತಿರುವನಂತಪುರಂ

ಪೆಟ್ರೋಲ್ - ಪ್ರತಿ ಲೀಟರ್‌ಗೆ 103.82 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.47 ರೂ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News