ಸೂಪರ್‌ ಕಾರ್‌ ಬಿಡುಗಡೆ ಮಾಡಿದ ಪ್ರಧಾನಿ ಮೋದಿ..! 500 km ವರೆಗೆ ಕಾರು ನಿಲ್ಲಲ್ಲ, ಬೆಲೆ ಎಷ್ಟು ಗೊತ್ತೆ..?

Maruti Suzuki e Vitara car : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಹಂಸಲ್ಪುರದಲ್ಲಿ ಮಾರುತಿ ಸುಜುಕಿಯ ಲಿಥಿಯಂ-ಐಯಾನ್ ಬ್ಯಾಟರಿ ಸ್ಥಾವರವನ್ನು ಉದ್ಘಾಟಿಸಿದರು. ಇದೇ ವೇಳೆ ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರು ಇ-ವಿಟಾರಾ ಎಸ್‌ಯುವಿಯನ್ನು ಲೋಕಾರ್ಪಣೆ ಮಾಡಿದರು. 

ಸೂಪರ್‌ ಕಾರ್‌ ಬಿಡುಗಡೆ ಮಾಡಿದ ಪ್ರಧಾನಿ ಮೋದಿ..! 500 km ವರೆಗೆ ಕಾರು ನಿಲ್ಲಲ್ಲ, ಬೆಲೆ ಎಷ್ಟು ಗೊತ್ತೆ..?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More