ಜ್ವರ, ಮೈ ಕೈ ನೋವು, ಇನ್ಫೆಕ್ಷನ್ ಗೆ ಬಳಸುವ 19 ಔಷಧಿಗಳ ಬೆಲೆ ಕಡಿತ : ಇಲ್ಲಿದೆ ಸಂಪೂರ್ಣ ವಿವರ
Antibiotics other drugs new rate:ಬೆಲೆ ಇಳಿಕೆಯ ಅಧಿಸೂಚನೆಯನ್ನು NPCA ಹೊರಡಿಸಿದೆ. NPCA ಯ ಅಧಿಸೂಚನೆಯ ಪ್ರಕಾರ, ಔಷಧ ತಯಾರಿಕಾ ಕಂಪನಿಗಳು ಸ್ವತಃ GST ಪಾವತಿಸಿದರೆ ಮಾತ್ರ GST ಸೇರಿಸಲು ಅನುಮತಿಸಲಾಗುತ್ತದೆ.
Antibiotics other drugs new rate : ಹೊಸ ವರ್ಷದಲ್ಲಿ ಕೆಲವು ಔಷಧಗಳ ಬೆಲೆ ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.ಆರೋಗ್ಯ ಸಚಿವಾಲಯದ ಉಪಕ್ರಮದ ಮೇರೆಗೆ, ಶೀಘ್ರದಲ್ಲೇ ಕೈಗೆಟುಕುವ ಬೆಲೆಯಲ್ಲಿ 19 ಹೊಸ ಔಷಧಿಗಳನ್ನು ಪಡೆಯಲಿದ್ದಾರೆ. ಇದರಲ್ಲಿ ಸೋಂಕು, ಮೈಕೈ ನೋವು, ಜ್ವರ, ಗಂಟಲು ಸೋಂಕು, ಜಂತುಹುಳು ನಿವಾರಣೆ ಇತ್ಯಾದಿ ಔಷಧಿಗಳ ಬೆಲೆಯನ್ನು ನಿಯಂತ್ರಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
NPCA ಹೊರಡಿಸಿದೆ ಅಧಿಸೂಚನೆ :
ಬೆಲೆ ಇಳಿಕೆಯ ಅಧಿಸೂಚನೆಯನ್ನು NPCA ಹೊರಡಿಸಿದೆ. NPCA ಯ ಅಧಿಸೂಚನೆಯ ಪ್ರಕಾರ, ಔಷಧ ತಯಾರಿಕಾ ಕಂಪನಿಗಳು ಸ್ವತಃ GST ಪಾವತಿಸಿದರೆ ಮಾತ್ರ GST ಸೇರಿಸಲು ಅನುಮತಿಸಲಾಗುತ್ತದೆ.ಇದರೊಂದಿಗೆ, ಸಿಪ್ಲಾ ಮತ್ತು ವೊಕಾರ್ಡ್‌ನ ಗಂಭೀರ ಸೋಂಕುಗಳ ಚಿಕಿತ್ಸೆಗಾಗಿ ಬಳಸುವ ಔಷಧಿಗಳ ಬೆಲೆಗಳನ್ನು ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ : Gold-Silver Price Today : ಅಗ್ಗವಾಯಿತು ಚಿನ್ನ - ಬೆಳ್ಳಿ : ಖರೀದಿಸುವ ಮುನ್ನ ಇಂದಿನ ದರ ನೋಡಿಕೊಳ್ಳಿ
ಯಾವ ಔಷಧಿಗಳ ಬೆಲೆ ಕಡಿಮೆಯಾಗಿದೆ ಎಂಬುದನ್ನು ಇಲ್ಲಿ ನೋಡೋಣ.
ಔಷಧಿಗಳ ಪಟ್ಟಿಯನ್ನು ಇಲ್ಲಿ ನೋಡಿ-
[[{"fid":"365658","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
[[{"fid":"365659","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]
ಇನ್ನು ಇತರ ಔಷಧಿಗಳ ದರ ಪಟ್ಟಿಯನ್ನು ಕೂಡಾ ಪರಿಶೀಲಿಸಿ.
[[{"fid":"365660","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"3":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"3"}}]]
ಇದನ್ನೂ ಓದಿ : Good News! ಹೊಸ ವರ್ಷದಲ್ಲಿ ಎಫ್ಡಿ ಹೂಡಿಕೆ ಮೇಲೆ ಬಂಪರ್ ರೀಟರ್ನ್ ಪಡೆಯಿರಿ, ಬಡ್ಡಿ ದರ ಹೆಚ್ಚಿಸಿದ 4 ಬ್ಯಾಂಕುಗಳು!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ