ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರೆದಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ತಂದಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಸುರಿದಿದ್ದು, ಬೆಳೆಗಳ ಮೇಲೆ ಪ್ರಭಾವ ಬೀರಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿ ತರಕಾರಿ ಬೆಲೆ ಮುಂದುವರೆದಿದೆ. ಇಲ್ಲಿದೆ ನೋಡಿ ಸಂಪೂರ್ಣ ದರ ವಿವರ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: KSRTC ಆಸ್ಪತ್ರೆ ಖಾಸಗೀಯವರಿಗೆ ಮಾರಾಟ! ಎಂ.ಪಿ ತೇಜಸ್ವಿ ಸೂರ್ಯ ಮೇಲೆ ನೌಕರರ ಕೆಂಗಣ್ಣು


ಹರಿವೆ ಸೊಪ್ಪು (ಕೆಜಿ) ರೂ. 9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 53
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.40
ಕ್ಯಾಪ್ಸಿಕಂ ರೂ. 36
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 30
ಅವರೆಕಾಳು ರೂ. 42
ಎಲೆಕೋಸು ರೂ. 20
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 27
ಸೌತೆಕಾಯಿ ರೂ. 21
ಕರಿಬೇವು ರೂ. 27
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 28
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ.  30
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 66
ಬೆಳ್ಳುಳ್ಳಿ ರೂ. 73
ಶುಂಠಿ ರೂ. 39
ಹಸಿರು ಮೆಣಸಿನಕಾಯಿ ರೂ. 33
ಬಟಾಣಿ  ರೂ. 74
ತೊಂಡೆಕಾಯಿ ರೂ. 22
ನಿಂಬೆ ರೂ. 52
ಮಾವು ರೂ. 60
ಪುದೀನಾ ರೂ. 6
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 23
ಈರುಳ್ಳಿ ಸಣ್ಣ ರೂ. 31
ಬಾಳೆಹಣ್ಣು ರೂ. 9
ಆಲೂಗಡ್ಡೆ ರೂ. 29
ಸಿಹಿಕುಂಬಳಕಾಯಿ ರೂ. 21
ಮೂಲಂಗಿ ರೂ. 24
ಹೀರೆಕಾಯಿ ರೂ. 27
ಪಡುವಲಕಾಯಿ ರೂ.  30
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 19


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.