ರೈತರಿಗೆ ಕೇಂದ್ರ ಸರ್ಕಾರದಿಂದ ʼದಸರಾʼ ಗಿಫ್ಟ್‌! ಈ ದಿನದಂದು ಬಿಡುಗಡೆಯಾಗಲಿದೆ ಪಿಎಂ ಕಿಸಾನ್‌ ನಿಧಿಯ 18ನೇ ಕಂತು... ಇಲ್ಲಿದೆ ಫುಲ್‌ ಡಿಟೇಲ್ಸ್‌

PM Kisan Yojana 18th installment: ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ಕಂತುಗಳನ್ನು ಬಿಡುಗಡೆ ಮಾಡಿದೆ. ಮುಂದಿನ ಕಂತನ್ನು ಅಕ್ಟೋಬರ್ 5 ರಂದು ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Written by - Bhavishya Shetty | Last Updated : Oct 2, 2024, 04:29 PM IST
    • ಅಕ್ಟೋಬರ್ 5 ರಂದು ಪಿಎಂ ಕಿಸಾನ್ ಯೋಜನೆಯ 18 ನೇ ಕಂತನ್ನು ಬಿಡುಗಡೆ
    • ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ.2,000 ಪಡೆಯುವ ಯೋಜನೆ
    • ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತದೆ
ರೈತರಿಗೆ ಕೇಂದ್ರ ಸರ್ಕಾರದಿಂದ ʼದಸರಾʼ ಗಿಫ್ಟ್‌! ಈ ದಿನದಂದು ಬಿಡುಗಡೆಯಾಗಲಿದೆ ಪಿಎಂ ಕಿಸಾನ್‌ ನಿಧಿಯ 18ನೇ ಕಂತು... ಇಲ್ಲಿದೆ ಫುಲ್‌ ಡಿಟೇಲ್ಸ್‌ title=
PM Kisan Yojana 18th installment

PM Kisan Yojana 18th installment: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 5 ರಂದು ಪಿಎಂ ಕಿಸಾನ್ ಯೋಜನೆಯ 18 ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎಲ್ಲಾ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ.2,000 ಪಡೆಯುವ ಯೋಜನೆ ಇದಾಗಿದ್ದು, ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತದೆ.

ಇದನ್ನೂ ಓದಿ: ಬಿಗ್‌ಬಾಸ್‌ ಖಡಕ್‌ ಸ್ಪರ್ಧಿ ಲಾಯರ್‌ ಜಗದೀಶ್‌ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಒಂದು ಕೇಸ್‌ಗೆ ಪಡೆಯುವ ಸಂಭಾವನೆ ಕೇಳಿದ್ರೆ ಉಸಿರುಗಟ್ಟುತ್ತೆ ಖಂಡಿತ!!

ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ಕಂತುಗಳನ್ನು ಬಿಡುಗಡೆ ಮಾಡಿದೆ. ಮುಂದಿನ ಕಂತನ್ನು ಅಕ್ಟೋಬರ್ 5 ರಂದು ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈ ವರ್ಷದ ಜೂನ್‌ನಲ್ಲಿ 17ನೇ ಕಂತು ಬಿಡುಗಡೆಯಾಗಿತ್ತು. ನೇರ ಲಾಭ ವರ್ಗಾವಣೆ (ಡಿಬಿಟಿ) ಮೋಡ್ ಅನ್ನು ಅನುಸರಿಸಿ, ಕಂತುಗಳನ್ನು ದೇಶಾದ್ಯಂತ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಮೊದಲ ಆಡಿಷನ್‌ ಹೇಗಿತ್ತು ಗೊತ್ತಾ? ಕನ್ನಡ ಮಾತಾಡೋಕೆ ಇಷ್ಟೊಂದು ಕಷ್ಟಪಡ್ತಾರಾ ನಟಿ! ವಿಡಿಯೋ ನೋಡಿ

ಈ ಯೋಜನೆಯಡಿಯಲ್ಲಿ, ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿಯನ್ನು ಹೊಂದಿರುವ ಭೂಮಾಲೀಕ ರೈತ ಕುಟುಂಬಗಳು ಅರ್ಹರಾಗಿರುತ್ತಾರೆ. ಇವರಲ್ಲದೆ, 2 ಹೆಕ್ಟೇರ್‌ವರೆಗಿನ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News