Gold Price Today : ಮತ್ತೆ ಏರಿದ ಚಿನ್ನದ ಬೆಲೆ, ಬೆಳ್ಳಿ ಕೂಡಾ ದುಬಾರಿ

Gold Price Today: ನಿನ್ನೆ ಕೊಂಚ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಕೂಡಾ ಸುಮಾರು 800 ರೂ. ಯಷ್ಟು ಹೆಚ್ಚಳವಾಗಿದೆ. 

Written by - Ranjitha R K | Last Updated : Jun 3, 2022, 07:58 AM IST
  • ಚಿನ್ನದ ಬೆಲೆಯಲ್ಲಿ ಏರಿಕೆ
  • ಬೆಳ್ಳಿ ಕೂಡಾ ದುಬಾರಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಮತ್ತೆ ಏರಿದ ಚಿನ್ನದ ಬೆಲೆ,  ಬೆಳ್ಳಿ ಕೂಡಾ ದುಬಾರಿ  title=
Gold Price Today (file photo)

ಬೆಂಗಳೂರು : Gold Price Today : ನಿನ್ನೆ ಕಡಿಮೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ 110  ರೂ. ಗಳಷ್ಟು ಹೆಚ್ಚಳವಾಗಿದೆ. 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 51,930  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,600  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ        22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,750 52,100
ಮುಂಬಯಿ 47,600 51,930
ದೆಹಲಿ 47,600 51,930
ಕೋಲ್ಕತ್ತಾ 47,600 51,930
ಬೆಂಗಳೂರು  47,600 51,930
ಹೈದರಾಬಾದ್  47,600 51,930
ಕೇರಳ  47,600 51,930

ಇದನ್ನೂ ಓದಿ : LPG Gas Subsidy: ನಿಮ್ಮ ಖಾತೆಗೆ ಬರುತ್ತಿದೆಯೇ ಗ್ಯಾಸ್ ಸಿಲಿಂಡರ್ ಸಬ್ಸಿಡಿ ? ಸುಲಭವಾಗಿ ಹೀಗೆ ತಿಳಿದುಕೊಳ್ಳಿ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನ ಮಾತ್ರವಲ್ಲ ಬೆಳ್ಳಿ ಬೆಲೆಯಲ್ಲಿಯೂ ಹೆಚ್ಚಳವಾಗಿದೆ.  ನಿನ್ನೆ 1000 ರೂಪಾಯಿಯಷ್ಟು ಇಳಿಕೆ ಕಂಡಿದ್ದ ಬೆಲೆ ಇಂದು 800 ರೂ.ಯಷ್ಟು ಹೆಚ್ಚಳವಾಗಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ .. 

ನಗರ   ಇಂದಿನ ಬೆಳ್ಳಿ ದರ 
 ಚೆನ್ನೈ 67,000
ಮುಂಬಯಿ 61,400
ದೆಹಲಿ 61,400
ಕೋಲ್ಕತ್ತಾ 61,400
ಬೆಂಗಳೂರು  67,000
ಹೈದರಾಬಾದ್  67,000
ಕೇರಳ  67,000

ಇದನ್ನೂ ಓದಿ : PFRDA New Rule: NPS ಹೂಡಿಕೆದಾರರಿಗೊಂದು ಗುಡ್ ನ್ಯೂಸ್, ಹೊಸ ಮಾರ್ಗಸೂಚಿಗಳ ಬಿಡುಗಡೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News