ಬೆಂಗಳೂರು : Gold Price Today : ನಿನ್ನೆ ಸ್ಥಿರವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಸ್ವಲ್ಪ ಮಟ್ಟಿಗೆ ಏರಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ 100 ರೂ ಹೆಚ್ಚಳವಾಗಿದೆ. ಈ ಏರಿಕೆಯೊಂದಿಗೆ ಇಂದು ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  51, 810 ರೂ . ಗೆ ತಲುಪಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47, 500 ರೂ. ಆಗಿದೆ. 


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ     22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,590 53,000
ಮುಂಬಯಿ     47,500 51,810
ದೆಹಲಿ     47,500 51,810
ಕೋಲ್ಕತ್ತಾ  47,500 51,810
ಬೆಂಗಳೂರು      47,500 51,810
ಹೈದರಾಬಾದ್  47,500 51,810
ಕೇರಳ  47,500 51,810

ಇದನ್ನೂ ಓದಿ : Petrol Diesel Price may 10th :ನಿಮ್ಮ ನಗರದಲ್ಲಿ ಇಂದು ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ ಗೊತ್ತಾ ?


ಇನ್ನು, ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಬೆಳ್ಳಿಯ ಬೆಲೆಯಲ್ಲಿ ಇಂದು ಕೂಡಾ ಯಾವುದೇ ರೀತಿಒಯ ಬದಲಾವಣೆಯಾಗಿಲ್ಲ. ಒಂದು ಕೆ.ಜಿ ಬೆಳ್ಳಿಯ ಬೆಲೆ 62, 500ರೂ ಆಗಿದೆ. ಕಳೆದ ಮೂರು ದಿನಗಳ ಹಿಂದೆ ಕೆ.ಜಿ ಬೆಳ್ಳಿಗೆ 62, 300 ರೂ ದರ ನಿಗದಿಯಾಗಿತ್ತು. 


ನಗರ ಇಂದಿನ ಬೆಳ್ಳಿ ದರ 
 ಚೆನ್ನೈ 66,500
ಮುಂಬಯಿ     62,500
ದೆಹಲಿ     62,500
ಕೋಲ್ಕತ್ತಾ      62,500
ಬೆಂಗಳೂರು  66,500
ಹೈದರಾಬಾದ್      66,500

ಇದನ್ನೂ ಓದಿ :  Post Office : ಪೋಸ್ಟ್ ಆಫೀಸ್ ನಲ್ಲಿ ಮಕ್ಕಳ ಹೆಸರಿಗೆ ಈ ಖಾತೆ ತೆರೆದರೆ ಪ್ರತಿ ತಿಂಗಳು ₹2500 ಸಿಗುತ್ತೆ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.



 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.