ನಿವೃತ್ತಿಯ ಬಳಿಕ ಇದೊಂದು ಕೆಲಸ ಮಾಡಿದ್ರೆ ಡಬಲ್‌ ಆಗುವುದು ಪಿಂಚಣಿ ಹಣ! ವೃದ್ಧಾಪ್ಯದಲ್ಲೂ ನೆಮ್ಮದಿಯ ಜೀವನ..

Reinvestment Plans: ಮಾಸಿಕ 50 ಸಾವಿರ ರೂ. ಪಿಂಚಣಿ ಪಡೆಯುತ್ತಿರುವ ಹಿರಿಯ ನಾಗರಿಕರು ಅಲ್ಲಿಗೆ ನಿಲ್ಲಬಾರದು. ಅದನ್ನು ಎಚ್ಚರಿಕೆಯಿಂದ ಖರ್ಚು ಮಾಡುವ ಬದಲು, ಅದನ್ನು ಮರು ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಸಂಪತ್ತನ್ನು ಸೃಷ್ಟಿಸಬಹುದು ಎಂದು ತಜ್ಞರು ಹೇಳುತ್ತಾರೆ.

ನಿವೃತ್ತಿಯ ಬಳಿಕ ಇದೊಂದು ಕೆಲಸ ಮಾಡಿದ್ರೆ ಡಬಲ್‌ ಆಗುವುದು ಪಿಂಚಣಿ ಹಣ! ವೃದ್ಧಾಪ್ಯದಲ್ಲೂ ನೆಮ್ಮದಿಯ ಜೀವನ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.