RRB ALP Recruitment: 5696 ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅಧಿಸೂಚನೆ: ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಮಾಹಿತಿ ಇಲ್ಲಿದೆ!

RRB ALP Recruitment Details: RRBಯಿಂದ ಒಟ್ಟು 5,696 ಅಸಿಸ್ಟೆಂಟ್ ಲೊಕೊ ಪೈಲೆಟ್ ಹುದ್ದೆಗಳಿಗೆ ಜನವರಿ 20 ರಿಂದ ಅರ್ಜಿ ಆಹ್ವಾನಿಸಲಾಗಿದ್ದು.. ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಮಾಹಿತಿ ಇಲ್ಲಿದೆ..

Written by - Savita M B | Last Updated : Jan 20, 2024, 08:46 AM IST
  • ರೈಲ್ವೆ ನೇಮಕಾತಿ ಮಂಡಳಿ RRB ಸದ್ಯ ಅಸಿಸ್ಟೆಂಟ್ ಲೊಕೊ ಪೈಲೆಟ್‌ಗಳ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಮುಂದಾಗಿದೆ
  • ಇಂದಿನಿಂದ (ಜನವರಿ 20) ALP ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು RRB ಅಧಿಕೃತ ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ..
RRB ALP Recruitment: 5696 ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅಧಿಸೂಚನೆ: ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಮಾಹಿತಿ ಇಲ್ಲಿದೆ! title=

RRB ALP Recruitment: ರೈಲ್ವೆ ನೇಮಕಾತಿ ಮಂಡಳಿ RRB ಸದ್ಯ ಅಸಿಸ್ಟೆಂಟ್ ಲೊಕೊ ಪೈಲೆಟ್‌ಗಳ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಮುಂದಾಗಿದ್ದು.. ಇಂದಿನಿಂದ (ಜನವರಿ 20) ALP ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು RRB ಅಧಿಕೃತ ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.. ಒಟ್ಟು ಖಾಲಿ ಇರುವ ಹುದ್ದೆಗಳೆಂದರೇ 5,696.. 

ಈ ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನಾಂಕವಾಗಿದ್ದು.. ಆಯ್ಕೆ ಪ್ರಕ್ರಿಯೆ, ಶುಲ್ಕ ಹಾಗೂ ಅರ್ಹತೆ ಮತ್ತು ಇತರ ಮಾಹಿತಿ ಇಲ್ಲಿದೆ..

ಇದನ್ನೂ ಓದಿ-ಬಿಎಸ್‌ಇ, ಎನ್‌ಎಸ್‌ಇಯಿಂದ ಶನಿವಾರ ಪೂರ್ಣ ವಹಿವಾಟು ; ಸೋಮವಾರ ಷೇರು ಮಾರುಕಟ್ಟೆಗೆ ರಜೆ 

*ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ITI, ಫಿಟ್ಟರ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಮೆಂಟೇನೆನ್ಸ್ ಮೆಕ್ಯಾನಿಕ್, ಮೆಟ್ರಿಕ್ಯುಲೇಷನ್, ಎಸ್ಎಸ್ಎಲ್‌ಸಿ NCVT, ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಟ್ರಿಕ್ಯುಲೇಷನ್, SSLC ಹಾಗೂ ITI ಪ್ರಮಾಣ ಪತ್ರವನ್ನು ಪಡೆದಿರಬೇಕು.. 

*ಪರ್ಯಾಯವಾಗಿ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಅಥವಾ ITI ಬದಲಿಗೆ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್/ ಎಸ್ಎಸ್ಎಲ್‌ಸಿ ಜೊತೆಗೆ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಈ ಎಂಜಿನಿಯರಿಂಗ್‌ ವಿಭಾಗಗಳಲ್ಲಿ ಉತ್ತೀರ್ಣರಾಗಿರಬೇಕು.. 

*ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ಒಳಗಿನವರಾಗಿರಬೇಕು ಎಂದು ವಯೋಮಿತಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ-World's Richest Family: 25,38,667 ಕೋಟಿ ಬೆಲೆ ಬಾಳುವ ಆಸ್ತಿ, 700 ಕಾರುಗಳು, ಇದೆ ನೋಡಿ ವಿಶ್ವದ ಅತ್ಯಂತ ಶ್ರೀಮಂತ ಕುಟುಂಬ!

RRB ALP ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು.. ಎಂಪ್ಲಾಯ್ಮೆಂಟ್ ನ್ಯೂಸ್ ಜನವರಿ 20-26 ಆವೃತ್ತಿಯಲ್ಲಿ ಪ್ರಕಟವಾಗುವ ಅಧಿಕೃತ ಅಧಿಸೂಚನೆಯಲ್ಲಿ ಸಿಗುತ್ತವೆ.. ಹೆಚ್ಚಿನ ಮಾಹಿತಿಗಾಗಿ RRB ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ... 

ಈ ALP ಹುದ್ದೆದಾರರಿಗೆ ಆರಂಭದಲ್ಲಿ 19,900 ವೇತನದ ಸೌಲಭ್ಯವಿರುತ್ತದೆ.. ಆಸಕ್ತ ಹಾಗೂ ಅರ್ಹತೆಯುಳ್ಳ ಅಭ್ಯರ್ಥಿಗಳು ಫೆಬ್ರವರಿ 19ರೊಳಗೆ ಅರ್ಜಿ ಸಲ್ಲಿಸಬಹುದು.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News