ನವದೆಹಲಿ : ಇಂಟರ್ನೆಟ್ ಬ್ಯಾಂಕಿಂಗ್, ಯೋನೋ ಮತ್ತು ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ (ಯುಪಿಐ) ನಂತಹ ತನ್ನ ಬಹುತೇಕ ಡಿಜಿಟಲ್ ಹಣಕಾಸು ಸೇವೆಗಳು ಭಾನುವಾರ ಅಲಭ್ಯವಾಗಿರುತ್ತವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹೇಳಿದೆ.


COMMERCIAL BREAK
SCROLL TO CONTINUE READING

ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಸೇವೆ(Bank Services)ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ವಹಣಾ ಚಟುವಟಿಕೆಗಳನ್ನು ಕಾರಣವಾಗಿದೆ ಎಂದು ಉಲ್ಲೇಖಿಸಿದೆ. ನಾವು ಜೂನ್ 13 ರಂದು 02.40 ಗಂಟೆಯಿಂದ 06.40 ಗಂಟೆಗಳ ನಡುವೆ ನಿರ್ವಹಣಾ ಚಟುವಟಿಕೆಗಳನ್ನು ಕೈಗೊಳ್ಳುತ್ತೇವೆ ಎಂದು ಎಸ್ ಬಿಐ ಟ್ವೀಟ್ ನಲ್ಲಿ ತಿಳಿಸಿದೆ.


ಈ ಅವಧಿಯಲ್ಲಿ ಐಎನ್ ಬಿ/ಯೋನೊ/ಯೋನೊ ಲೈಟ್/ಯುಪಿಐ ಅಲಭ್ಯವಾಗಿರುತ್ತದೆ. ಉತ್ತಮ ಬ್ಯಾಂಕಿಂಗ್ ಅನುಭವವನ್ನು ಒದಗಿಸಲು ನಾವು ಶ್ರಮಿಸುತ್ತಿರುವುದರಿಂದ ನಮ್ಮ ಗ್ರಾಹಕರು(SBI Customers) ನಮ್ಮೊಂದಿಗೆ ಸಹಕರಿಸುವಂತೆ ನಾವು ವಿನಂತಿಸುತ್ತೇವೆ ಎಂದು ಬ್ಯಾಂಕ್ ತನ್ನ ಟ್ವೀಟ್ ನಲ್ಲಿ ತಿಳಿಸಿದೆ.


YONO), ಯೋನೊ ಲೈಟ್, ಇಂಟರ್ನೆಟ್ ಬ್ಯಾಂಕಿಂಗ್, ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ನಂತಹ ಸೇವೆಗಳು ಕೆಲವು ಗಂಟೆಗಳ ವರೆಗೆ ಲಭ್ಯವಿದ್ದಿಲ್ಲ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.