SBI Alert! SBI ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ
SBI Alert! ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ SBI ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ. ಈ ಎಚ್ಚರಿಕೆಯಲ್ಲಿ ಬ್ಯಾಂಕಿನ ಕೆಲವು ಸೇವೆಗಳು 180 ನಿಮಿಷಗಳವರೆಗೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಲಾಗಿದೆ.
SBI Alert! ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ SBI ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ. ಈ ಎಚ್ಚರಿಕೆಯಲ್ಲಿ ಬ್ಯಾಂಕಿನ ಕೆಲವು ಸೇವೆಗಳು 180 ನಿಮಿಷಗಳವರೆಗೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ-Petrol-Diesel Price : ವಾಹನ ಸವಾರರೆ ಗಮನಿಸಿ : ಇಲ್ಲಿದೆ ನಿಮ್ಮ ನಗರದ ಪೆಟ್ರೋಲ್-ಡೀಸೆಲ್ ಬೆಲೆ!
ಬ್ಯಾಂಕ್ ಹೇಳಿದ್ದೇನು?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (Stata Bank Of India) ಅಂದರೆ SBI ಸಾಮಾಜಿಕ ಮಾಧ್ಯಮ ವೇದಿಕೆ Twitterನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದೆ. ಇದರಲ್ಲಿ, "ಸೆಪ್ಟೆಂಬರ್ 4 ರ ರಾತ್ರಿ 22:35 ರಿಂದ ಸೆಪ್ಟೆಂಬರ್ 5 ರಂದು 01:35 ರವರೆಗೆ ಅಂದರೆ 180 ನಿಮಿಷಗಳ ನಿರ್ವಹಣಾ ಚಟುವಟಿಕೆಗಳಹಿನ್ನೆಲೆ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು" ಎಂದು ಬ್ಯಾಂಕ್ ಹೇಳಿದೆ. ಈ ಸಮಯದಲ್ಲಿ, Inernet Banking, SBI Yono, Yono Lite, Yono Business, IMPS ಸೇರಿದಂತೆ UPI ಸೇವೆಗಳು ಬಳಸಲು ಸಾಧ್ಯವಾಗುವುದಿಲ್ಲ. ಇದರರ್ಥ ಈ ಸಮಯದಲ್ಲಿ ಯಾವುದೇ ವೇದಿಕೆಯಲ್ಲಿ ವಹಿವಾಟು ಸೇರಿದಂತೆ ಇತರ ಚಟುವಟಿಕೆಗಳನ್ನು ಮಾಡುವುದನ್ನು ತಪ್ಪಿಸುವ ಅವಶ್ಯಕತೆಯಿದೆ ಎಂದು ಹೇಳಲಾಗಿದೆ.
Maruti Suzuki : 1.81ಲಕ್ಷ ಕಾರುಗಳನ್ನು ವಾಪಸ್ ಕರೆಸಿಕೊಳ್ಳುತ್ತಿರುವ ಮಾರುತಿ ಸುಜುಕಿ, ನಿಮ್ಮ ಕಾರು ಇದರಲ್ಲಿದೆಯೇ ಚೆಕ್ ಮಾಡಿಕೊಳ್ಳಿ
ಜುಲೈ ಹಾಗೂ ಆಗಸ್ಟ್ ನಲ್ಲಿ ಎದುರಾಗಿತ್ತು ಅಡಚಣೆ
ಇದಕ್ಕೂ ಮೊದಲು ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಸ್‌ಬಿಐ ನಿರ್ವಹಣೆಯಿಂದಾಗಿ ಬ್ಯಾಂಕಿಂಗ್ ಸೇವೆಗಳನ್ನು (Banking Services) ಸ್ಥಗಿತಗೊಳಿಸಿತ್ತು. ನಿರ್ವಹಣೆ ಕೆಲಸವನ್ನು ಸಾಮಾನ್ಯವಾಗಿ ರಾತ್ರಿ ಸಮಯದಲ್ಲಿ ಮಾಡಲಾಗುತ್ತದೆ. ಆದ್ದರಿಂದ ಹೆಚ್ಚಿನ ಜನರ ಮೇಲೆ ಪರಿಣಾಮ ಬೀರುವುದಿಲ್ಲ. ಎಸ್‌ಬಿಐನ ಇಂಟರ್ನೆಟ್ ಬ್ಯಾಂಕಿಂಗ್ ಹೊರತುಪಡಿಸಿ, ಯುಪಿಐ ಮತ್ತು ಯೋನೊ ಗ್ರಾಹಕರ ಒಟ್ಟು ಸಂಖ್ಯೆ 250 ಮಿಲಿಯನ್‌ಗಿಂತ ಹೆಚ್ಚಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.