'ಶೋಕಿಗಾಗಿ ಕಂಪನಿ ಹಣ ಬಳಕೆ..' Gensol ಮೇಲೆ ಸೆಬಿ ಪ್ರಹಾರ!

Gensol Engineering: ಜೆನ್ಸೋಲ್ ಎಂಜಿನಿಯರಿಂಗ್‌ನ ಪ್ರವರ್ತಕರಾದ ಅನ್ಮೋಲ್ ಸಿಂಗ್ ಜಗ್ಗಿ ಮತ್ತು ಪುನೀತ್ ಸಿಂಗ್ ಜಗ್ಗಿ ಅವರನ್ನು ಸೆಬಿ ಆದೇಶದ ಮೇರೆಗೆ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ನಿಷೇಧಿಸಲಾಗಿದೆ.  

'ಶೋಕಿಗಾಗಿ ಕಂಪನಿ ಹಣ ಬಳಕೆ..' Gensol ಮೇಲೆ ಸೆಬಿ ಪ್ರಹಾರ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.