ಬೆಂಗಳೂರು: ಕಳೆದ ದಿನ ತರಕಾರಿ ಬೆಲೆಯಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡುಬಂದಿತ್ತು. ಬೀನ್ಸ್, ಬೆಳ್ಳುಳ್ಳಿ, ಟೊಮ್ಯಾಟೋ ಸೇರಿದಂತೆ ಅನೇಕ ತರಕಾರಿಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಆದರೆ ಇಂದು ಯಾವುದೇ ಬದಲಾವಣೆ ಇಲ್ಲದೆ, ಸ್ಥಿರವಾಗಿ ಮುಂದುವರೆದಿದೆ. ಇಲ್ಲಿದೆ ನೋಡಿ ಇಂದಿನ ತರಕಾರಿಗಳ ದರ ವಿವರ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ


ಹರಿವೆ ಸೊಪ್ಪು (ಕೆಜಿ) ರೂ.10
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 28
ಬೇಬಿ ಕಾರ್ನ್ ರೂ. 71
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.32
ಕ್ಯಾಪ್ಸಿಕಂ ರೂ. 34
ಹಾಗಲಕಾಯಿ  ರೂ. 40
ಸೋರೆಕಾಯಿ ರೂ. 29
ಅವರೆಕಾಳು ರೂ. 37
ಎಲೆಕೋಸು ರೂ. 23
ಕ್ಯಾರೆಟ್ ರೂ. 50
ಹೂಕೋಸು ರೂ. 26
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 30
ಕೆಸುವಿನ ಎಲೆ ರೂ.  16
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 28
ಸೌತೆಕಾಯಿ ರೂ. 27
ಕರಿಬೇವು ರೂ. 30
ಸಬ್ಬಸಿಗೆ ರೂ. 13
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 27
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ.  24
ಮೆಂತ್ಯ ಸೊಪ್ಪು ರೂ.10
ಬೀನ್ಸ್ (ಹಸಿರು ಬೀನ್ಸ್) ರೂ. 53
ಬೆಳ್ಳುಳ್ಳಿ ರೂ. 74
ಶುಂಠಿ ರೂ. 38
ಹಸಿರು ಮೆಣಸಿನಕಾಯಿ ರೂ. 42
ಬಟಾಣಿ  ರೂ. 76
ತೊಂಡೆಕಾಯಿ ರೂ. 28
ನಿಂಬೆ ರೂ. 60
ಮಾವು ರೂ. 87
ಪುದೀನಾ ರೂ. 5
ಬೆಂಡೆಕಾಯಿ ರೂ. 24
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 33
ಬಾಳೆಹಣ್ಣು ರೂ. 11
ಆಲೂಗಡ್ಡೆ ರೂ. 33
ಸಿಹಿಕುಂಬಳಕಾಯಿ ರೂ. 25
ಮೂಲಂಗಿ ರೂ. 29
ಹೀರೆಕಾಯಿ ರೂ. 31
ಪಡುವಲಕಾಯಿ ರೂ.  29
ಪಾಲಕ್  ರೂ. 15
ಟೊಮೆಟೊ ಕೆಜಿ ರೂ. 24


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.