ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್‌ ಶಾಕ್!! ಇನ್ಮುಂದೆ ತಡವಾಗಿ ಬಿಲ್‌ ಪಾವತಿಸಿದ್ರೆ ಬೀಳುತ್ತೆ ಇಷ್ಟು ಶೇಕಡಾ ಬಡ್ಡಿ... ಇದು ಎಲ್ಲಾ ಬ್ಯಾಂಕ್‌ಗಳಿಗೆ ಅನ್ವಯ

Supreme Court Judgment on Credit Card: 2008ರಲ್ಲಿ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ಬೆಳವಣಿಗೆ ಗ್ರಾಹಕರಿಗೆ ಹೆಚ್ಚಿನ ಬಡ್ಡಿ ವಿಧಿಸಲು ಬ್ಯಾಂಕ್‌ಗಳಿಗೆ ಅನುವು ಮಾಡಿಕೊಟ್ಟಂತಾಗಿದೆ.

Written by - Bhavishya Shetty | Last Updated : Dec 21, 2024, 08:39 PM IST
    • ಸುಪ್ರೀಂ ಕೋರ್ಟ್‌ನ ತೀರ್ಪು ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಎಚ್ಚರಿಕೆ ಕರೆಗಂಟೆ
    • ಬಿಲ್ ಪಾವತಿಯಲ್ಲಿ ವಿಳಂಬ ಮಾಡಿದರೆ ಬಡ್ಡಿಯ ಹೊರೆ
    • ಗ್ರಾಹಕರಿಗೆ ಹೆಚ್ಚಿನ ಬಡ್ಡಿ ವಿಧಿಸಲು ಬ್ಯಾಂಕ್‌ಗಳಿಗೆ ಅನುವು
ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್‌ ಶಾಕ್!! ಇನ್ಮುಂದೆ ತಡವಾಗಿ ಬಿಲ್‌ ಪಾವತಿಸಿದ್ರೆ ಬೀಳುತ್ತೆ ಇಷ್ಟು ಶೇಕಡಾ ಬಡ್ಡಿ... ಇದು ಎಲ್ಲಾ ಬ್ಯಾಂಕ್‌ಗಳಿಗೆ ಅನ್ವಯ title=
File Photo

Supreme Court Judgment on Credit Card: ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪು ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಸಾವಿರ ಸಾವಿರ ರೂಪಾಯಿ ಖರ್ಚು ಮಾಡಿ ಬಿಲ್ ಪಾವತಿಯಲ್ಲಿ ವಿಳಂಬ ಮಾಡಿದರೆ ಬಡ್ಡಿಯ ಹೊರೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಡಾಕ್ಟರ್‌, ಸಿನಿಮಾದಲ್ಲಿ ಹಾಟ್ ಆ್ಯಕ್ಟರ್..! ಈಕೆಯನ್ನ ನೋಡಿದ್ರೆ ಗೊತ್ತಾಗುತ್ತೆ.. ಹೆಣ್ಮಕ್ಳೇ ಸ್ಟ್ರಾಂಗು ಗುರು..

2008ರಲ್ಲಿ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ಬೆಳವಣಿಗೆ ಗ್ರಾಹಕರಿಗೆ ಹೆಚ್ಚಿನ ಬಡ್ಡಿ ವಿಧಿಸಲು ಬ್ಯಾಂಕ್‌ಗಳಿಗೆ ಅನುವು ಮಾಡಿಕೊಟ್ಟಂತಾಗಿದೆ.

2008 ರಲ್ಲಿ, ಎನ್‌ಸಿಡಿಆರ್‌ಸಿ ಬ್ಯಾಂಕ್‌ಗಳು ತಡವಾಗಿ ಬಿಲ್ ಪಾವತಿಗೆ ವಾರ್ಷಿಕ 30 ಪ್ರತಿಶತಕ್ಕಿಂತ ಹೆಚ್ಚಿನ ಬಡ್ಡಿಯನ್ನು ವಿಧಿಸಬಾರದು ಎಂದು ನಿರ್ದೇಶನಗಳನ್ನು ನೀಡಿತ್ತು. ಆದರೆ, ಕೆಲವು ಬ್ಯಾಂಕ್‌ಗಳು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಆರಂಭದಲ್ಲಿ ತಡೆಯಾಜ್ಞೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ 2009ರಲ್ಲಿ ತಾತ್ಕಾಲಿಕ ತಡೆ ನೀಡಿತ್ತು.

ಇದನ್ನೂ ಓದಿ: ನೀ ಹಿಂಗ ನೋಡಬ್ಯಾಡ.. ನೋಡಿ ಕೆಣಕ ಬ್ಯಾಡ.. ದಿಲ್‌ ದಾರಿ ತಪ್ಪುತ್ತೆ ಜಾನ್ವಿ..! ಫೋಟೋಸ್‌ ಇಲ್ಲಿವೆ..

ಇದೀಗ ಸುಮಾರು 16 ವರ್ಷಗಳ ಬಳಿಕ ಆಯೋಗ ಆದೇಶವನ್ನು ನೀಡಿದೆ. ಇದರಿಂದ ಬ್ಯಾಂಕ್‌ಗಳು ಗ್ರಾಹಕರಿಗೆ ಶೇ.36-49ರಷ್ಟು ಬಡ್ಡಿ ವಿಧಿಸಲು ಅವಕಾಶ ಮಾಡಿಕೊಟ್ಟಿವೆ. ಕ್ರೆಡಿಟ್ ಕಾರ್ಡ್ ಅನ್ನು ಸರಿಯಾಗಿ ಬಳಸಬಹುದಾದರೆ ಅದು ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಸಲಹೆ ನೀಡುತ್ತಾರೆ. ತುರ್ತು ವೆಚ್ಚಗಳಿಗೆ ಉಪಯುಕ್ತವಾಗುವುದರ ಜೊತೆಗೆ ಇದು ರಿವಾರ್ಡ್ ಪಾಯಿಂಟ್‌ಗಳನ್ನು ಸಹ ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್
  ಮಾಡಿ

 

Trending News