Today Gold price : ಇಷ್ಟು ದಿನ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ತುಸು ಏರಿಕೆಯಾಗಿದೆ. ದೇಶದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದ್ದು, 24 ಕ್ಯಾರಟ್​ನ ಚಿನ್ನದ ಬೆಲೆ 72,160 ರುಪಾಯಿ ಇದೆ... ಪ್ರಮುಖ ನಗರಗಳಲ್ಲಿನ ಬಂಗಾರದ ಬೆಲೆ ತಿಳಿಯಲು ಮುಂದೆ ಓದಿ..


COMMERCIAL BREAK
SCROLL TO CONTINUE READING

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಮ್ ಚಿನ್ನದ ಬೆಲೆ 66,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂ ಇದೆ,.. ವಾರಾಂತ್ಯದಲ್ಲಿ ಭಾರತ ಸೇರಿದಂತೆ ಹಲವೆಡೆ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ. 


ಇದನ್ನೂ ಓದಿ:ಜುಲೈನಲ್ಲಿ 12 ದಿನ ಬ್ಯಾಂಕ್‌ಗಳಿಗೆ ರಜೆ, ಇಲ್ಲಿದೆ ಲಿಸ್ಟ್


ದೇಶದ ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ನೋಡುವುದಾದರೆ, ಬೆಂಗಳೂರು- 66,150 ರೂ., ಚೆನ್ನೈ- 66,660 ರೂ., ಮುಂಬೈ- 66,150 ರೂ., ದೆಹಲಿ- 66,300 ರೂ., ಕೋಲ್ಕತಾ- 66,150 ರೂ., ಕೇರಳ- 66,150 ರೂ. ಇದೆ.


ವಿವಿಧ ಪ್ರಮುಖ ನಗರಗಳಲ್ಲಿನ ಬೆಳ್ಳಿ ದರ (100 ಗ್ರಾಮ್​ಗೆ) ನೋಡುವುದಾದರೆ, ಬೆಂಗಳೂರು- 8,950 ರೂ., ಚೆನ್ನೈ - 9,450 ರೂ., ಮುಂಬೈ- 9,000 ರೂ., ದೆಹಲಿ- 9,000 ರೂ., ಕೇರಳ - 9,450 ರೂ., ಒಟ್ಟಿನಲ್ಲಿ ಚಿನ್ನದರಲ್ಲಿ ಕೊಂಚ ಏರಿಕೆ ಕಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.