LPG Gas price in Karnataka: ದೇಶದ ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಬೆಲೆಯನ್ನು ಇಳಿಸಿವೆ. OMC ಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು 69.50 ರೂ. ವರೆಗೆ ಇಳಿಕೆ ಮಾಡಿವೆ. ಇಂದಿನಿಂದಲೇ ಹೊಸ ಬೆಲೆ ಜಾರಿಗೆ ಬಂದಿದೆ. ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇದನ್ನೂ ಓದಿ: Reserve Bank of India: ₹500 ನೋಟುಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರ್‌ಬಿಐ!
ಏರ್ಲೈನ್ಸ್ ಕಂಪನಿಗಳಿಗೂ ಕೂಡ ಬಿಗ್ ರಿಲೀಫ್ ಸಿಕ್ಕಿದೆ. ದೇಶದಲ್ಲಿ ವಿಮಾನ ಇಂಧನ ಬೆಲೆ ಇಳಿಕೆಯಾಗಿದೆ. ಬಿಸಿಲಿನ ತಾಪಮಾನದಲ್ಲಿ ವಿಮಾನ ಪ್ರಯಾಣ ಅಗ್ಗವಾಗುವ ಸಾಧ್ಯತೆ ಇದೆ. OMC ಗಳು ಸಹ ವಿಮಾನ ಇಂಧನ ಬೆಲೆಗಳನ್ನು ಕಡಿಮೆ ಮಾಡಿ. 6673.87/ಕೆಜಿ ಲೀಟರ್‌ಗೆ ಇಳಿಕೆಯಾಗಿದೆ.
ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಕಳೆದ ತಿಂಗಳು ಬೆಲೆ ರೂ. 749.25/KL ಏರಿಕೆಯಾಗಿತ್ತು. ಈ ಮೊದಲು ಏಪ್ರಿಲ್‌ನಲ್ಲಿ ಸುಮಾರು 502.91 / ಕೆಜಿ ಲೀಟರ್‌ಗೆ ಇಳಿಕೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪ್ರತಿ ಕೆಜಿಗೆ 624.37 ರೂ. ಆಗಿತ್ತು.
ಇದನ್ನೂ ಓದಿ: UPI Transaction Limit: ಒಂದು ದಿನದಲ್ಲಿ ಯುಪಿಐ ಮೂಲಕ ಎಷ್ಟು ಹಣ ಪಾವತಿಸಬಹುದು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.