Budget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆ
Budget 2024 Gold Rate : ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
Budget 2024 Gold Rate : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮೋದಿ ಸರ್ಕಾರದ 3.0 ರ ಮೊದಲ ಸಾಮಾನ್ಯ ಬಜೆಟ್ (ಕೇಂದ್ರ ಬಜೆಟ್ 2024) ಮಂಡಿಸಿದ್ದಾರೆ.ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ವಿವಿಧ ಕ್ಷೇತ್ರಗಳಿಗೆ ಹಲವು ಘೋಷಣೆಗಳನ್ನು ಘೋಷಿಸಿದ್ದಾರೆ.ಇದು ಜನಸಾಮಾನ್ಯರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ.ಬಜೆಟ್ 2024 ರಲ್ಲಿ ಯಾವ ವಸ್ತುಗಳು ಅಗ್ಗವಾಗಿವೆ ಎಂಬುದನ್ನು ನೋಡೋಣ.
ಚಿನ್ನ ಬೆಳ್ಳಿ ಇನ್ನು ಅಗ್ಗ :
ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಂಗಾರ ಬೆಳ್ಳಿಯ ದರ ಕೂಡ ಇಳಿಕೆಯಾಗಲಿದೆ.
ಇದನ್ನೂ ಓದಿ : Budget 2024: ರೈತರಿಗೆ ಹೊಸ ರೀತಿಯ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ : ರೈತರಿಗೆ ಭಾರೀ ಕೊಡುಗೆ ನೀಡಿದ ಸರ್ಕಾರ
ಇವೆಲ್ಲವೂ ಇನ್ನು ಮುಂದೆ ಅಗ್ಗ :
ಚಿನ್ನದ ಬೆಳ್ಳಿ
ಸ್ಮಾರ್ಟ್‌ಫೋನ್
ಮೊಬೈಲ್ ಚಾರ್ಜರ್
ಮೊಬೈಲ್ ಬ್ಯಾಟರಿ
ಎಲೆಕ್ಟ್ರಿಕ್ ವಾಹನಗಳು
ಲಿಥಿಯಂ ಬ್ಯಾಟರಿ
ಕ್ಯಾನ್ಸರ್ ಔಷಧಿಗಳು
ಪ್ಲಾಟಿನಂ
ಮೀನು ಆಹಾರ
ಚರ್ಮದ ವಸ್ತುಗಳು
ರಾಸಾಯನಿಕಗಳು ಪೆಟ್ರೋ ಕೆಮಿಕಲ್
PVC ಫ್ಲೆಕ್ಸ್ ಬ್ಯಾನರ್
X- ರೇ ಸಲಕರಣೆ
ಶೂಗಳು - ಅಗ್ಗ
ಇದನ್ನೂ ಓದಿ : Budget 2024: ಸಬ್ ಕಾ ಸಾತ್! ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ 9 ಆದ್ಯತೆಗಳನ್ನು ಪಟ್ಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.