ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿತ್ತು. ಮುಖ್ಯವಾಗಿ ಟೊಮ್ಯಾಟೋ ದರದಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ ಇಂದು ಹೆಚ್ಚಳ ಕಂಡುಬಂದಿದೆ. ಬೀನ್ಸ್, ಬೆಳ್ಳುಳ್ಳಿ, ಟೊಮ್ಯಾಟೋ ಸೇರಿದಂತೆ ಅನೇಕ ತರಕಾರಿಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ ಎನ್ನುತ್ತಾರೆ ಗ್ರಾಹಕರು. ಸದ್ಯ ಇಲ್ಲಿದೆ ನೋಡಿ ತರಕಾರಿಗಳ ದರ ವಿವರ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಇಂಥವರನ್ನು ಡಯಾಬಿಟೀಸ್ ಅಪಾಯ ಕಾಡುವ ಸಾಧ್ಯತೆ ಹೆಚ್ಚು.! ನಿಮ್ಮನ್ನೊಮ್ಮೆ ಪರೀಕ್ಷಿಸಿಕೊಳ್ಳಿ


ಹರಿವೆ ಸೊಪ್ಪು (ಕೆಜಿ) ರೂ.10
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 28
ಬೇಬಿ ಕಾರ್ನ್ ರೂ. 71
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.32
ಕ್ಯಾಪ್ಸಿಕಂ ರೂ. 34
ಹಾಗಲಕಾಯಿ  ರೂ. 40
ಸೋರೆಕಾಯಿ ರೂ. 29
ಅವರೆಕಾಳು ರೂ. 37
ಎಲೆಕೋಸು ರೂ. 23
ಕ್ಯಾರೆಟ್ ರೂ. 50
ಹೂಕೋಸು ರೂ. 26
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 30
ಕೆಸುವಿನ ಎಲೆ ರೂ.  16
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 28
ಸೌತೆಕಾಯಿ ರೂ. 27
ಕರಿಬೇವು ರೂ. 30
ಸಬ್ಬಸಿಗೆ ರೂ. 13
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 27
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ.  24
ಮೆಂತ್ಯ ಸೊಪ್ಪು ರೂ.10
ಬೀನ್ಸ್ (ಹಸಿರು ಬೀನ್ಸ್) ರೂ. 53
ಬೆಳ್ಳುಳ್ಳಿ ರೂ. 74
ಶುಂಠಿ ರೂ. 38
ಹಸಿರು ಮೆಣಸಿನಕಾಯಿ ರೂ. 42
ಬಟಾಣಿ  ರೂ. 76
ತೊಂಡೆಕಾಯಿ ರೂ. 28
ನಿಂಬೆ ರೂ. 60
ಮಾವು ರೂ. 87
ಪುದೀನಾ ರೂ. 5
ಬೆಂಡೆಕಾಯಿ ರೂ. 24
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 33
ಬಾಳೆಹಣ್ಣು ರೂ. 11
ಆಲೂಗಡ್ಡೆ ರೂ. 33
ಸಿಹಿಕುಂಬಳಕಾಯಿ ರೂ. 25
ಮೂಲಂಗಿ ರೂ. 29
ಹೀರೆಕಾಯಿ ರೂ. 31
ಪಡುವಲಕಾಯಿ ರೂ.  29
ಪಾಲಕ್  ರೂ. 15
ಟೊಮೆಟೊ ಕೆಜಿ ರೂ. 24


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.