Vegetable Prive: ಇಂದು ಕರ್ನಾಟಕದಲ್ಲಿ ತರಕಾರಿ ಬೆಲೆ ಹೀಗಿದೆ
ಸದ್ಯ ಬೆಲೆ ಸ್ಥಿರವಾಗಿ ಮುಂದುವರೆದಿರುವುದು ಸಾರ್ವಜನಿಕರಿಗೆ ಕೊಂಚ ನೆಮ್ಮದಿ ನೀಡಿದೆ ಎನ್ನಬಹುದು.
ಬೆಂಗಳೂರು: ಇಂದು ತರಕಾರಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಆದರೂ ಪರಿಣಾಮ ಹೆಚ್ಚಾಗಿ ಬೀರಿಲ್ಲ. ಸದ್ಯ ಬೆಲೆ ಸ್ಥಿರವಾಗಿ ಮುಂದುವರೆದಿರುವುದು ಸಾರ್ವಜನಿಕರಿಗೆ ಕೊಂಚ ನೆಮ್ಮದಿ ನೀಡಿದೆ ಎನ್ನಬಹುದು. ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೀಗಿದೆ ನೋಡಿ.
ಇದನ್ನೂ ಓದಿ: Photo Gallery: ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಸಂಭ್ರಮ
ಹರಿವೆ ಸೊಪ್ಪು (ಕೆಜಿ) ರೂ.8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 22
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 15
ಬೀಟ್‌ರೂಟ್ ರೂ.40
ಕ್ಯಾಪ್ಸಿಕಂ ರೂ. 32
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 70
ಎಲೆಕೋಸು ರೂ. 21
ಕ್ಯಾರೆಟ್ ರೂ. 47
ಹೂಕೋಸು ರೂ. 25
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 22
ಸೌತೆಕಾಯಿ ರೂ. 20
ಕರಿಬೇವು ರೂ. 26
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 8
ಬೀನ್ಸ್ (ಹಸಿರು ಬೀನ್ಸ್) ರೂ. 64
ಬೆಳ್ಳುಳ್ಳಿ ರೂ. 70
ಶುಂಠಿ ರೂ. 41
ಹಸಿರು ಮೆಣಸಿನಕಾಯಿ ರೂ. 35
ಬಟಾಣಿ ರೂ. 80
ತೊಂಡೆಕಾಯಿ ರೂ. 22
ನಿಂಬೆ ರೂ. 52
ಮಾವು ರೂ. 60
ಪುದೀನಾ ರೂ. 4
ಬೆಂಡೆಕಾಯಿ ರೂ. 36
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 37
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 27
ಸಿಹಿಕುಂಬಳಕಾಯಿ ರೂ. 27
ಮೂಲಂಗಿ ರೂ. 24
ಹೀರೆಕಾಯಿ ರೂ. 26
ಪಡುವಲಕಾಯಿ ರೂ. 29
ಪಾಲಕ್ ರೂ. 11
ಟೊಮೆಟೊ ಕೆಜಿ ರೂ. 20
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.