ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಇಂದೂ ಸಹ ಯಥಾಸ್ಥಿತಿಯಲ್ಲಿ ತರಕಾರಿ ಬೆಲೆಯಲ್ಲಿ ಮುಂದುವರೆದೆ. ಸ್ಥಿರವಾಗಿ ಮುಂದುವರೆದಿರುವ ಬೆಲೆಯಿಂದಾಗಿ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಇಲ್ಲಿದೆ ನೋಡಿ ಇಂದಿನ ತರಕಾರಿಗಳ ಬೆಲೆ ವಿವರ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಿಎಫ್ ಚಂದಾದಾರರಿಗೊಂದು ಮಹತ್ವದ ಅಪ್ಡೇಟ್ ಪ್ರಕಟ, ಕೇಂದ್ರ ಸಚಿವರು ಸಂಸತ್ತಿನಲ್ಲಿ ಹೇಳಿದ್ದೇನು?


ಹರಿವೆ ಸೊಪ್ಪು (ಕೆಜಿ) ರೂ.9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.44
ಕ್ಯಾಪ್ಸಿಕಂ ರೂ. 34
ಹಾಗಲಕಾಯಿ  ರೂ. 33
ಸೋರೆಕಾಯಿ ರೂ. 26
ಅವರೆಕಾಳು ರೂ. 38
ಎಲೆಕೋಸು ರೂ. 28
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 36
ತೆಂಗಿನಕಾಯಿ ರೂ. 35
ಕೆಸುವಿನ ಎಲೆ ರೂ.  16
ಕೊತ್ತಂಬರಿ ಸೊಪ್ಪು ರೂ. 12
ಜೋಳ ರೂ. 27
ಸೌತೆಕಾಯಿ ರೂ. 26
ಕರಿಬೇವು ರೂ. 25
ಸಬ್ಬಸಿಗೆ ರೂ. 13
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 32
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ.  25
ಮೆಂತ್ಯ ಸೊಪ್ಪು ರೂ.8
ಬೀನ್ಸ್ (ಹಸಿರು ಬೀನ್ಸ್) ರೂ. 61
ಬೆಳ್ಳುಳ್ಳಿ ರೂ. 72
ಶುಂಠಿ ರೂ. 41
ಹಸಿರು ಮೆಣಸಿನಕಾಯಿ ರೂ. 34
ಬಟಾಣಿ  ರೂ. 80
ತೊಂಡೆಕಾಯಿ ರೂ. 24
ನಿಂಬೆ ರೂ. 57
ಮಾವು ರೂ. 103
ಪುದೀನಾ ರೂ. 5
ಬೆಂಡೆಕಾಯಿ ರೂ. 37
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 36
ಬಾಳೆಹಣ್ಣು ರೂ. 7
ಆಲೂಗಡ್ಡೆ ರೂ. 35
ಸಿಹಿಕುಂಬಳಕಾಯಿ ರೂ. 25
ಮೂಲಂಗಿ ರೂ. 24
ಹೀರೆಕಾಯಿ ರೂ. 31
ಪಡುವಲಕಾಯಿ ರೂ.  26
ಪಾಲಕ್  ರೂ. 14
ಟೊಮೆಟೊ ಕೆಜಿ ರೂ. 16 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.