ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆ ಸ್ಥಿರವಾಗಿ ಮುಂದುವರೆದಿತ್ತು. ಆದರೆ ಇಂದು ಕೊಂಚ ಇಳಿಕೆ ಕಾಣುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ನಾನಾ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೆಲವೆಡೆ ಬೆಳೆ ಹಾನಿಯೂ ಸಂಭವಿಸಿದೆ, ಇನ್ನೂ ಕೆಳವೆಡೆ ಕೃಷಿಕರಿಗೆ ಮಳೆರಾಯನ ಆಗಮನ ಸಂತಸ ತಂದಿದೆ. ಸದ್ಯ ಬೆಲೆ ಇಳಿಕೆಯಾಗಿರುವುದು ಗ್ರಾಹಕರಿಗೆ ನೆಮ್ಮದಿ ತರಿಸಿದೆ ಎನ್ನಬಹುದು. ಇನ್ನು ಇಲ್ಲಿದೆ ನೋಡಿ ಇಂದಿನ ತರಕಾರಿಗಳ  ಸಂಪೂರ್ಣ ವಿವರ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ವಿಜಯಪುರ ನಗರದಲ್ಲಿ ಮತ್ತೆ ಸಂಭವಿಸಿದ ಭೂಕಂಪ..!


ಹರಿವೆ ಸೊಪ್ಪು (ಕೆಜಿ) ರೂ.9
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 23
ಬೇಬಿ ಕಾರ್ನ್ ರೂ. 68
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.30
ಕ್ಯಾಪ್ಸಿಕಂ ರೂ. 36
ಹಾಗಲಕಾಯಿ  ರೂ. 39
ಸೋರೆಕಾಯಿ ರೂ. 28
ಅವರೆಕಾಳು ರೂ. 41
ಎಲೆಕೋಸು ರೂ. 23
ಕ್ಯಾರೆಟ್ ರೂ. 52
ಹೂಕೋಸು ರೂ. 28
ಗೋರೆಕಾಯಿ ರೂ. 38
ತೆಂಗಿನಕಾಯಿ ರೂ. 38
ಕೆಸುವಿನ ಎಲೆ ರೂ.  16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 23
ಸೌತೆಕಾಯಿ ರೂ. 22
ಕರಿಬೇವು ರೂ. 29
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 27
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ.  29
ಮೆಂತ್ಯ ಸೊಪ್ಪು ರೂ.8
ಬೀನ್ಸ್ (ಹಸಿರು ಬೀನ್ಸ್) ರೂ. 56
ಬೆಳ್ಳುಳ್ಳಿ ರೂ. 72
ಶುಂಠಿ ರೂ. 47
ಹಸಿರು ಮೆಣಸಿನಕಾಯಿ ರೂ. 42
ಬಟಾಣಿ  ರೂ. 71
ತೊಂಡೆಕಾಯಿ ರೂ. 27
ನಿಂಬೆ ರೂ. 55
ಮಾವು ರೂ. 108
ಪುದೀನಾ ರೂ. 5
ಬೆಂಡೆಕಾಯಿ ರೂ. 37
ಈರುಳ್ಳಿ ದೊಡ್ಡ ಕೆಜಿ ರೂ. 27
ಈರುಳ್ಳಿ ಸಣ್ಣ ರೂ. 38
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 31
ಸಿಹಿಕುಂಬಳಕಾಯಿ ರೂ. 21
ಮೂಲಂಗಿ ರೂ. 25
ಹೀರೆಕಾಯಿ ರೂ. 30
ಪಡುವಲಕಾಯಿ ರೂ.  28
ಪಾಲಕ್  ರೂ. 11
ಟೊಮ್ಯಾಟೋ ಕೆಜಿ ರೂ. 17 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.