ಈರುಳ್ಳಿ ಕಣ್ಣೀರು ತರಿಸುತ್ತಿದೆ; ನಿಂಬೆ ಹುಳಿ ಅನುಭವ ನೀಡ್ತಿದೆ: ಹಬ್ಬದ ದಿನ ತರಕಾರಿ ಬೆಲೆ ಏರಿಕೆ!

ಇವೆರಡರ ಪ್ರಭಾವ ತರಕಾರಿ ಬೆಲೆ ಮೇಲೆ ಕಂಡುಬಂದಿದ್ದು, ದರ ಏರಿಕೆಯಾಗಿದೆ. ಆದರೆ ಈ ಬೆಲೆ ಹೆಚ್ಚಳ ಜನರಿಗೆ ಸಂಕಷ್ಟ ತಂದೊಡ್ಡಿದೆ. 

Written by - Bhavishya Shetty | Last Updated : Aug 5, 2022, 07:15 AM IST
  • ಹಬ್ಬದ ದಿನವೇ ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ
  • ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಲೆ ಹೆಚ್ಚಳವಾಗಿದೆ
  • ಈರುಳ್ಳಿ, ನಿಂಬೆ ಬೆಲೆ ಮತ್ತೆ ಏರಿಕೆಯಾಗಿದೆ
ಈರುಳ್ಳಿ ಕಣ್ಣೀರು ತರಿಸುತ್ತಿದೆ; ನಿಂಬೆ ಹುಳಿ ಅನುಭವ ನೀಡ್ತಿದೆ: ಹಬ್ಬದ ದಿನ ತರಕಾರಿ ಬೆಲೆ ಏರಿಕೆ!  title=
Vegetable Price

ಬೆಂಗಳೂರು: ಇಂದು ಮತ್ತೆ ತರಕಾರಿ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಒಂದೆಡೆ ಸುರಿಯುತ್ತಿರುವ ಧಾರಾಕಾರ ಮಳೆ. ಮತ್ತೊಂದೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಇವೆರಡರ ಪ್ರಭಾವ ತರಕಾರಿ ಬೆಲೆ ಮೇಲೆ ಕಂಡುಬಂದಿದ್ದು, ದರ ಏರಿಕೆಯಾಗಿದೆ. ಆದರೆ ಈ ಬೆಲೆ ಹೆಚ್ಚಳ ಜನರಿಗೆ ಸಂಕಷ್ಟ ತಂದೊಡ್ಡಿದೆ. ಅನೇಕ ಸೊಪ್ಪು ತರಕಾರಿಗಳ ಬೆಲೆ ವಿವರವನ್ನು ಇಲ್ಲಿ ನೀಡಲಾಗಿದೆ. 

ಇದನ್ನೂ ಓದಿ: ಸ್ವಂತ ಸಿನಿಮಾ ನಿರ್ಮಾಣ ಸಂಸ್ಥೆ ತೆರೆಯಲು ಸಜ್ಜಾದ ಗಾಯಕ ನವೀನ್ ಸಜ್ಜು

ಹರಿವೆ ಸೊಪ್ಪು (ಕೆಜಿ) ರೂ. 8
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 25
ಬೇಬಿ ಕಾರ್ನ್ ರೂ. 46
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.43
ಕ್ಯಾಪ್ಸಿಕಂ ರೂ. 35
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 26
ಅವರೆಕಾಳು ರೂ. 78
ಎಲೆಕೋಸು ರೂ. 20
ಕ್ಯಾರೆಟ್ ರೂ. 49
ಹೂಕೋಸು ರೂ. 29
ಗೋರೆಕಾಯಿ ರೂ. 33
ತೆಂಗಿನಕಾಯಿ ರೂ. 34
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 11
ಜೋಳ ರೂ. 23
ಸೌತೆಕಾಯಿ ರೂ. 28
ಕರಿಬೇವು ರೂ. 26
ಸಬ್ಬಸಿಗೆ ರೂ. 8
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 28
ಸುವರ್ಣಗೆಡ್ಡೆ ರೂ.  28
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 63
ಬೆಳ್ಳುಳ್ಳಿ ರೂ. 73
ಶುಂಠಿ ರೂ. 43
ಹಸಿರು ಮೆಣಸಿನಕಾಯಿ ರೂ. 38
ಬಟಾಣಿ  ರೂ. 70
ತೊಂಡೆಕಾಯಿ ರೂ. 26
ನಿಂಬೆ ರೂ. 57
ಮಾವು ರೂ. 61
ಪುದೀನಾ ರೂ. 5
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 34
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 28
ಸಿಹಿಕುಂಬಳಕಾಯಿ ರೂ. 26
ಮೂಲಂಗಿ ರೂ. 26
ಹೀರೆಕಾಯಿ ರೂ. 30
ಪಡುವಲಕಾಯಿ ರೂ.  26
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 17

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News