Vegetable Price: ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ

ಒಂದೆಡೆ ಸುರಿಯುತ್ತಿರುವ ಧಾರಾಕಾರ ಮಳೆ, ಮತ್ತೊಂದೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ದರ ಏರಿಕೆ ಬಿಸಿ ಮುಟ್ಟಿತ್ತು. 

Written by - Bhavishya Shetty | Last Updated : Aug 6, 2022, 08:16 AM IST
  • ತರಕಾರಿ ಬೆಲೆ ಇಂದು ಸ್ಥಿರವಾಗಿ ಮುಂದುವರೆದಿದೆ
  • ಕಳೆದ ದಿನ ಭಾರೀ ಏರಿಳಿತಗೊಂಡಿದ್ದ ತರಕಾರಿ ಬೆಲೆ
  • ಈರುಳ್ಳಿ, ನಿಂಬೆ ಬೆಲೆ ಹೆಚ್ಚಳವಾಗಿತ್ತು
Vegetable Price: ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ title=
Vegetable Price

ಬೆಂಗಳೂರು: ಕಳೆದ ದಿನ ಭಾರೀ ಏರಿಕೆ ಕಂಡಿದ್ದ ತರಕಾರಿ ಬೆಲೆ ಇಂದು ಸ್ಥಿರವಾಗಿ ಮುಂದುವರೆದಿದೆ. ಒಂದೆಡೆ ಸುರಿಯುತ್ತಿರುವ ಧಾರಾಕಾರ ಮಳೆ, ಮತ್ತೊಂದೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ದರ ಏರಿಕೆ ಬಿಸಿ ಮುಟ್ಟಿತ್ತು.  ಈ ಬೆಲೆ ಏರಿಕೆಯು ಜನರಿಗೆ ಸಂಕಷ್ಟ ತಂದೊಡ್ಡಿದೆ. ಮಾರುಕಟ್ಟೆಯ ಸೊಪ್ಪು ತರಕಾರಿಗಳ ಬೆಲೆ ವಿವರವನ್ನು ಇಲ್ಲಿ ನೀಡಲಾಗಿದೆ. 

ಇದನ್ನೂ ಓದಿ: ಹಳ್ಳ ದಾಟಲು ಹಗ್ಗವೇ ಆಸರೇ, ಮಕ್ಕಳಿಗೆ ಪಾಲಕರ ಹೆಗಲೇ ಗಟ್ಟಿ!

ಹರಿವೆ ಸೊಪ್ಪು (ಕೆಜಿ) ರೂ. 8
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 25
ಬೇಬಿ ಕಾರ್ನ್ ರೂ. 46
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.43
ಕ್ಯಾಪ್ಸಿಕಂ ರೂ. 35
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 26
ಅವರೆಕಾಳು ರೂ. 78
ಎಲೆಕೋಸು ರೂ. 20
ಕ್ಯಾರೆಟ್ ರೂ. 49
ಹೂಕೋಸು ರೂ. 29
ಗೋರೆಕಾಯಿ ರೂ. 33
ತೆಂಗಿನಕಾಯಿ ರೂ. 34
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 11
ಜೋಳ ರೂ. 23
ಸೌತೆಕಾಯಿ ರೂ. 28
ಕರಿಬೇವು ರೂ. 26
ಸಬ್ಬಸಿಗೆ ರೂ. 8
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 28
ಸುವರ್ಣಗೆಡ್ಡೆ ರೂ.  28
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 63
ಬೆಳ್ಳುಳ್ಳಿ ರೂ. 73
ಶುಂಠಿ ರೂ. 43
ಹಸಿರು ಮೆಣಸಿನಕಾಯಿ ರೂ. 38
ಬಟಾಣಿ  ರೂ. 70
ತೊಂಡೆಕಾಯಿ ರೂ. 26
ನಿಂಬೆ ರೂ. 57
ಮಾವು ರೂ. 61
ಪುದೀನಾ ರೂ. 5
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 34
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 28
ಸಿಹಿಕುಂಬಳಕಾಯಿ ರೂ. 26
ಮೂಲಂಗಿ ರೂ. 26
ಹೀರೆಕಾಯಿ ರೂ. 30
ಪಡುವಲಕಾಯಿ ರೂ.  26
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 17

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News