Vegetable Price: ಗ್ರಾಹಕರೇ ಗಮನಿಸಿ... ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ

ಇಂದೂ ಸಹ ಯಾವುದೇ ದರ ಏರಿಳಿತವಾಗದೆ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಯಾವುದೇ ಬದಲಾವಣೆಯಾಗದೆ ಯಥಾಸ್ಥಿತಿ ಮುಂದುವರೆದಿದೆ.

Written by - Bhavishya Shetty | Last Updated : Jul 31, 2022, 08:10 AM IST
  • ತರಕಾರಿ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
  • ಕಳೆದ ಕೆಲ ದಿನಗಳಿಂದ ಯಥಾಸ್ಥಿತಿ ಮುಂದುವರೆದಿದೆ
  • ಇಲ್ಲಿದೆ ನೋಡಿ ತರಕಾರಿಗಳ ದರ ವಿವರ
 Vegetable Price: ಗ್ರಾಹಕರೇ ಗಮನಿಸಿ... ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ title=
Vegetable Price

ಬೆಂಗಳೂರು: ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಆದರೆ ಇದರ ಪ್ರಭಾವ ತರಕಾರಿ ಬೆಲೆಯ ಮೇಲೆ ಬಿದ್ದಿಲ್ಲ. ಇಂದೂ ಸಹ ಯಾವುದೇ ದರ ಏರಿಳಿತವಾಗದೆ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಯಾವುದೇ ಬದಲಾವಣೆ ಇಲ್ಲದೆ ಯಥಾಸ್ಥಿತಿ ಮುಂದುವರೆದಿದೆ. ಇಲ್ಲಿದೆ ನೋಡಿ ತರಕಾರಿಗಳ ದರ ವಿವರ. 

ಇದನ್ನೂ ಓದಿ: ಹಾವಿನ ಜೊತೆ ಕಾಳಗಕ್ಕಿಳಿದ ಅಳಿಲು: ಮುಂದೆ ಗೆದ್ದವರು ಯಾರು?

ಹರಿವೆ ಸೊಪ್ಪು (ಕೆಜಿ) ರೂ. 9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 53
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.40
ಕ್ಯಾಪ್ಸಿಕಂ ರೂ. 36
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 30
ಅವರೆಕಾಳು ರೂ. 42
ಎಲೆಕೋಸು ರೂ. 20
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 27
ಸೌತೆಕಾಯಿ ರೂ. 21
ಕರಿಬೇವು ರೂ. 27
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 28
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ.  30
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 66
ಬೆಳ್ಳುಳ್ಳಿ ರೂ. 73
ಶುಂಠಿ ರೂ. 39
ಹಸಿರು ಮೆಣಸಿನಕಾಯಿ ರೂ. 33
ಬಟಾಣಿ  ರೂ. 74
ತೊಂಡೆಕಾಯಿ ರೂ. 22
ನಿಂಬೆ ರೂ. 52
ಮಾವು ರೂ. 60
ಪುದೀನಾ ರೂ. 6
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 23
ಈರುಳ್ಳಿ ಸಣ್ಣ ರೂ. 31
ಬಾಳೆಹಣ್ಣು ರೂ. 9
ಆಲೂಗಡ್ಡೆ ರೂ. 29
ಸಿಹಿಕುಂಬಳಕಾಯಿ ರೂ. 21
ಮೂಲಂಗಿ ರೂ. 24
ಹೀರೆಕಾಯಿ ರೂ. 27
ಪಡುವಲಕಾಯಿ ರೂ.  30
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 19

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News